ಎನ್ಡಿಎ ಸೇರುವ ಪಕ್ಷದ ನಾಯಕತ್ವದ ನಿರ್ಧಾರವನ್ನು ಜೆಡಿಎಸ್ನ ಕೇರಳ ಘಟಕ ಶನಿವಾರ ತಿರಸ್ಕರಿಸಿದ್ದು, ರಾಜ್ಯದಲ್ಲಿ ಎಡರಂಗದೊಂದಿಗೆ ದೃಢವಾಗಿ ನಿಲ್ಲುವುದಾಗಿ ಹೇಳಿದೆ.