ರಾಜಕೀಯಚುನಾವಣೆ ವೇಳೆ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜ್ವರ ಶುರು: ಕುಮಾರಸ್ವಾಮಿ ಲೇವಡಿ
ಚುನಾವಣೆ ಬಂದರೆ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜ್ವರ ಶುರುವಾಗುತ್ತೆ. ಚುನಾವಣೆ ಹತ್ತಿರ ಬಂದರೆ ಜೆಡಿಎಸ್ ಬಿಜೆಪಿ ಒಪ್ಪಂದ ಮಾಡಿಕೊಳ್ತಾರೆ ಮುಗಿದ ಮೇಲೆ ಮರೆತು ಹೋಗುತ್ತಾರೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.