ರಾಜ್ಯಪ್ರತಿಭಟನೆ ವೇಳೆ ಪ್ರಜ್ಞೆ ಕಳೆದುಕೊಂಡ ಮಹಿಳೆ: ಸಚಿವ ಹೆಚ್.ಸಿ ಬಾಲಕೃಷ್ಣ ಪೊಲೀಸರನ್ನು ಛೂಬಿಟ್ರಾ? ಜೆಡಿಎಸ್ ಆರೋಪ; Video
ಬೈರಮಂಗಲ ಗ್ರಾಮದಲ್ಲಿ ಶ್ರುಕವಾರ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದಾಗ ನೂಕಾಟ, ತಳ್ಳಾಟ ನಡೆದಿದ್ದು, ಮಹಿಳೆಯೊಬ್ಬರು ಪ್ರಜ್ಞೆ ಕಳೆದುಕೊಂಡು ನೆಲಕ್ಕುರುಳಿ ಬಿದಿದ್ದಾರೆ.