ರಾಜಕೀಯತಮ್ಮ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟೇ....
ಜೈಲಿನಿಂದ ಬಿಡುಗಡೆಯಾದ ಬಳಿಕ ಡಿ.ಕೆ ಶಿವಕುಮಾರ್ ಅವರಿಗೆ ರಾಜ್ಯದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿತ್ತು. ಈ ಸಂದರ್ಭದಲ್ಲಿ ಅವರು ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಮತ್ತಿತರರು ಅಸಮಾಧಾನ ತೋರ್ಪಡಿಸಿಕೊಂಡಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.