ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ.