ಜೆಡಿಎಸ್ ನಾಯಕರು

'ಸೈನಿಕ'ನ ಮನವೊಲಿಕೆಗೆ HDK ಟಾಸ್ಕ್​: ಪಟ್ಟು ಬಿಡದ ಯೋಗೇಶ್ವರ್; ಜೆಡಿಎಸ್ ಶಾಸಕರ ಕಸರತ್ತು ವಿಫಲ!
ರಾಜಕೀಯ

'ಸೈನಿಕ'ನ ಮನವೊಲಿಕೆಗೆ HDK ಟಾಸ್ಕ್​: ಪಟ್ಟು ಬಿಡದ ಯೋಗೇಶ್ವರ್; ಜೆಡಿಎಸ್ ಶಾಸಕರ ಕಸರತ್ತು ವಿಫಲ!

ಕುಮಾರಸ್ವಾಮಿಗೆ ಸಿಪಿ ಯೋಗೇಶ್ವರ್ ಅವರ ಮನವೊಲಿಕೆ ಮಾಡುವುದೇ ದೊಡ್ಡ ಸವಾಲಾಗಿದೆ. ಈ ಸಂಬಂಧ ಕುಮಾರಸ್ವಾಮಿ ಅವರು ಹೇಗಾದರೂ ಮಾಡಿ ಯೋಗೇಶ್ವರ್​ ಅವರನ್ನು ಮನವೊಲಿಸಿ ಎಂದು ಸಾರಾ ಮಹೇಶ್, ಸಿಎಸ್ ಪುಟ್ಟರಾಜು ಸೇರಿದಂತೆ ಪ್ರಮುಖ ನಾಯಕರಿಗೆ ಟಾಸ್ಕ್ ಕೊಟ್ಟಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬಿದ ಜೆಡಿಎಸ್ ನಾಯಕರು
ರಾಜ್ಯ

ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬಿದ ಜೆಡಿಎಸ್ ನಾಯಕರು

ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಬಂಧನ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶಕ್ಕೆ ಹಾರಿ ಹೋಗಿರುವ ಪ್ರಜ್ವಲ್ ರೇವಣ್ಣ ಅವರಿಂದ ತೀವ್ರ ನೋವಿನಲ್ಲಿ ಇರುವ ಭವಾನಿ ರೇವಣ್ಣ ಅವರಿಗೆ ಸೋಮವಾರ ಜೆಡಿಎಸ್ ನಾಯಕರು ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಘೋಷಣೆ: ಬಿಜೆಪಿ ವಿರೋಧ! 
ರಾಜ್ಯ

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಘೋಷಣೆ: ಬಿಜೆಪಿ ವಿರೋಧ! 

ಹಾಸನ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನಾಗಿ ಪ್ರಜ್ವಲ್ ರೇವಣ್ಣ ಅವರನ್ನು ಘೋಷಿಸಲಾಗಿದ್ದು, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. 

ಮತ್ತೆ ಮಂಡ್ಯದಿಂದ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ; ಹಳೇ ಸೇಡು ತೀರಿಸಿಕೊಳ್ಳಲು ಜೆಡಿಎಸ್ ಪ್ಲ್ಯಾನ್!
ರಾಜಕೀಯ

ಮತ್ತೆ ಮಂಡ್ಯದಿಂದ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ; ಹಳೇ ಸೇಡು ತೀರಿಸಿಕೊಳ್ಳಲು ಜೆಡಿಎಸ್ ಪ್ಲ್ಯಾನ್!

ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದ್ದು, ಹಳೇ ಸೇಡು ತೀರಿಸಿಕೊಳ್ಳಲು ದಳ ಪ್ಲ್ಯಾನ್ ಮಾಡಿದೆ.

ಅರಸೀಕೆರೆಯಲ್ಲಿ ಹೈವೋಲ್ಟೇಜ್ ಕದನ: ಶಾಸಕ ಶಿವಲಿಂಗೇಗೌಡರಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ಭರ್ಜರಿ ಪ್ಲಾನ್!
ರಾಜಕೀಯ

ಅರಸೀಕೆರೆಯಲ್ಲಿ ಹೈವೋಲ್ಟೇಜ್ ಕದನ: ಶಾಸಕ ಶಿವಲಿಂಗೇಗೌಡರಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ಭರ್ಜರಿ ಪ್ಲಾನ್!

ಅರಸೀಕೆರೆ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್‌ ಸೇರ್ಪಡೆಯಾದ ಬೆನ್ನಲ್ಲೇ ಅರಸೀಕೆರೆ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಾನಾ ತಂತ್ರಗಳನ್ನು ರೂಪಿಸುತ್ತಿದ್ದು, ಪ್ರಾದೇಶಿಕ ಪಕ್ಷಕ್ಕೆ ದ್ರೋಹ ಬಗೆದಿದ್ದಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.

ಹಾಸನ: ಡಿ.ಕೆ ಶಿವಕುಮಾರ್ ಹೇಳಿಕೆಯಿಂದ ಜೆಡಿಎಸ್ ನಾಯಕರು, ಹೆಚ್ ಪಿ ಸ್ವರೂಪ್ ಗೆ ಆಘಾತ!
ರಾಜ್ಯ

ಹಾಸನ: ಡಿ.ಕೆ ಶಿವಕುಮಾರ್ ಹೇಳಿಕೆಯಿಂದ ಜೆಡಿಎಸ್ ನಾಯಕರು, ಹೆಚ್ ಪಿ ಸ್ವರೂಪ್ ಗೆ ಆಘಾತ!

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಕುರಿತು ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಸ್ವತಃ ಸ್ವರೂಪ್ ಹಾಗೂ ಸ್ಥಳೀಯ ಜೆಡಿಎಸ್ ನಾಯಕರ ಆಘಾತಕ್ಕೆ ಕಾರಣವಾಗಿದೆ.

ಬಿಜೆಪಿ, ಜೆಡಿಎಸ್ ಪಕ್ಷದ ಹಲವು ನಾಯಕರು ಸಂಪರ್ಕದಲ್ಲಿ: ಸಿದ್ದರಾಮಯ್ಯ
ರಾಜಕೀಯ

ಬಿಜೆಪಿ, ಜೆಡಿಎಸ್ ಪಕ್ಷದ ಹಲವು ನಾಯಕರು ಸಂಪರ್ಕದಲ್ಲಿ: ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಫೋಟಕ ವಿಚಾರವೊಂದನ್ನು ಹೊರಗೆಡವಿದ್ದು, ಬಿಜೆಪಿ ಹಾಗೂ ಜೆಡಿಎಸ್ ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಅಡ್ಡ ಮತದಾನ ಕುರಿತು ಗುಬ್ಬಿ ಶಾಸಕ ಶ್ರೀನಿವಾಸ್ -ದಳಪತಿಗಳ ವಾಗ್ದಾಳಿ: ಸೋಷಿಯಲ್ ಮೀಡಿಯಾದಲ್ಲಿ ತಿಥಿ ಕಾರ್ಡು ವೈರಲ್
ರಾಜಕೀಯ

ಅಡ್ಡ ಮತದಾನ ಕುರಿತು ಗುಬ್ಬಿ ಶಾಸಕ ಶ್ರೀನಿವಾಸ್ -ದಳಪತಿಗಳ ವಾಗ್ದಾಳಿ: ಸೋಷಿಯಲ್ ಮೀಡಿಯಾದಲ್ಲಿ ತಿಥಿ ಕಾರ್ಡು ವೈರಲ್

ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಶಾಸಕ ಗುಬ್ಬಿ ಶ್ರೀನಿವಾಸ್‌ ಗೌಡ ಅಡ್ಡ ಮತದಾನ ಮಾಡಿದ್ದಾರೆ ಎಂದು ಸಂಶಯದಿಂದ ಆರೋಪಿಸಲಾಗುತ್ತಿದ್ದು, ಇನ್ನು ಕೋಲಾರ ಶ್ರೀನಿವಾಸ್ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡು ಅಡ್ಡಮತದಾನ ಮಾಡಿದ್ದು, ಜೆಡಿಎಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಎಂಎಲ್ ಸಿ ಚುನಾವಣೆ: ಚದುರಿಹೋಗುತ್ತಿರುವ ನಾಯಕರನ್ನು ಹಿಡಿದಿಟ್ಟುಕೊಳ್ಳುವುದೇ ಜೆಡಿಎಸ್ ಗೆ ಸದ್ಯದ ಸವಾಲು!
ರಾಜಕೀಯ

ಎಂಎಲ್ ಸಿ ಚುನಾವಣೆ: ಚದುರಿಹೋಗುತ್ತಿರುವ ನಾಯಕರನ್ನು ಹಿಡಿದಿಟ್ಟುಕೊಳ್ಳುವುದೇ ಜೆಡಿಎಸ್ ಗೆ ಸದ್ಯದ ಸವಾಲು!

ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಖಾರವಾಗಿಯ ಪ್ರತಿಕ್ರಿಯಿಸಿದ್ದರು.