ಜೆಡಿಎಸ್ ಬಿಜೆಪಿ

'ಲಾಟರಿ ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸ ಕಳೆದುಕೊಂಡ ಹೈಕಮಾಂಡ್; ಸೂಪರ್ CM ಆಗಿ ಅಧಿಕಾರ ವಹಿಸಿಕೊಂಡಿರುವ ಸುರ್ಜೇವಾಲಾ'
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಶಾಸಕರ ಬೆಂಬಲ ಇಲ್ಲ. ತಮಗೆ ಬೇಕಾದವರನ್ನು ಮುಖ್ಯಮಂತ್ರಿ ಆಗಿ ನೇಮಕ ಮಾಡಲು ರಾಹುಲ್‌ಗಾಂಧಿ ಅವರಿಗೂ ಶಕ್ತಿ ಇಲ್ಲ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್-ಬಿಜೆಪಿ ಮೈತ್ರಿಗೆ ತೊಂದರೆಯಿಲ್ಲ- ಪ್ರಹ್ಲಾದ್ ಜೋಶಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜೆಡಿಎಸ್- ಬಿಜೆಪಿ ಮೈತ್ರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ: 'ಮೋದಿ ಕಾ ಪರಿವಾರ್' ಹೆಸರಲ್ಲಿ ಕಣಕ್ಕಿಳಿಯಲಿದೆ 'ದೇವೇಗೌಡರ ಪರಿವಾರ'!
ಪ್ರಧಾನಿ ಮೋದಿಗೆ ಕುಟುಂಬವಿಲ್ಲ ಎಂಬ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಹೇಳಿಕೆಗೆ ಪ್ರತಿಯಾಗಿ ಬಿಜೆಪಿ ‘ಮೋದಿ ಕಾ ಪರಿವಾರ್’ ಅಭಿಯಾನ ಆರಂಭಿಸಿದೆ.

ಉಪಚುನಾವಣೆಗೆ ಅಖಾಡ ಸಿದ್ದ: ಗಣಿನಾಡಲ್ಲಿ ಭಿನ್ನಮತ ಶಮನ; ಶಿವಮೊಗ್ಗದಲ್ಲಿ ಒಗ್ಗಟ್ಟು ಪ್ರದರ್ಶನ
ನವೆಂಬರ್ 3 ರಂದು ನಡೆಯುವ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಗೆ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಸ್ಟಾರ್ ಗಳು ...

ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ದೋಸ್ತಿ ಪಕ್ಷಗಳ ಬಲ ಪ್ರದರ್ಶನ: ಬಿಜೆಪಿಯಲ್ಲಿ ತಲ್ಲಣ!
ಸೋಮವಾರ ಪ್ರಕಟವಾದ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಮುಂಬರುವ ಲೋಕಸಭೆ ಚುನಾವೆಣೆಯ ದಿಕ್ಸೂಚಿ ಎಂದು ರಾಜ್ಯದ ಮೂರು ಪ್ರಮುಖ ...

