ರಾಜಕೀಯಆಪರೇಷನ್ ಲೋಕಸಭೆ: ಯಾರೆಲ್ಲಾ ಕಾಂಗ್ರೆಸ್ ಗೆ ಬರ್ತಾರೋ ಅವರನ್ನೆಲ್ಲಾ ಸೇರಿಸಿಕೊಳ್ಳಿ- ಡಿ.ಕೆ ಶಿವಕುಮಾರ್
ರಾಜ್ಯ ರಾಜಕಾರಣದಲ್ಲಿ ಬಾಂಬೆ ಬಾಯ್ಸ್ ಘರ್ವಾಪ್ಸಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆಪರೇಷನ್ಗೆ ಕಾಂಗ್ರೆಸ್ ಕೈ ಹಾಕಿದೆ ಎನ್ನುವ ಹೊತ್ತಲ್ಲೇ ಯಶವಂತಪುರದಲ್ಲಿ ಭಾರೀ ಬೆಳವಣಿಗೆ ನಡೆದಿದೆ.