ರಾಜ್ಯರಾಕ್ ಲೈನ್ ವೆಂಕಟೇಶ್ ನಿವಾಸದ ಮುಂದೆ ಜೆಡಿಎಸ್ ಪ್ರತಿಭಟನೆ: ಸಂಸದೆ ಸುಮಲತಾ ಮನೆ ಮುಂದೆ ಪೊಲೀಸ್ ಭದ್ರತೆ ಹೆಚ್ಚಳ
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನಲ್ಲಿ ಜೆಡಿಎಸ್ ಅಭಿಮಾನಿಗಳು, ಕಾರ್ಯಕರ್ತರು ತೀವ್ರ ಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದಾರೆ.