ತುಮಕೂರು ಜಿಲ್ಲೆ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಮತ್ತು ಬೆಂಗಳೂರು ದಾಸರಹಳ್ಳಿಯ ಮಾಜಿ ಶಾಸಕ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ.