ರಾಜ್ಯಮಂಡ್ಯ: ಮಾಜಿ ಶಾಸಕ ಡಾ. ಅನ್ನದಾನಿ ಜೊತೆಗೆ ಪತ್ನಿಯ ಅಕ್ರಮ ಸಂಬಂಧ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
ದೂರು ಸ್ವೀಕರಿಸಿದ ಹೆಚ್.ಡಿ. ಕುಮಾರಸ್ವಾಮಿ, ಸಭೆ ಮುಗಿದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ, ನ್ಯಾಯ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸದ್ಯ ಮಂಡ್ಯದಲ್ಲಿ ಇದು ಭಾರಿ ಸಂಚಲನ ಮೂಡಿಸಿದ್ದು, ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.