ಚುನಾವಣೆಯಲ್ಲಿ ಸತತ ಸೋಲು ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ.