ಜೆಡಿಎಸ್ ರಾಜ್ಯಾಧ್ಯಕ್ಷ

19 ಜೆಡಿಎಸ್ ಶಾಸಕರ ಪೈಕಿ 11 ಮಂದಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಸಿಎಂ ಇಬ್ರಾಹಿಂ
ರಾಜಕೀಯ

19 ಜೆಡಿಎಸ್ ಶಾಸಕರ ಪೈಕಿ 11 ಮಂದಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಸಿಎಂ ಇಬ್ರಾಹಿಂ

2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್  ಪಕ್ಷದ 19 ಶಾಸಕರ ಪೈಕಿ 11 ಶಾಸಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬುಧವಾರ ಹೇಳಿದ್ದಾರೆ. .

ಕಾಂಗ್ರೆಸ್ ಜೊತೆಗೆ ಮೈತ್ರಿ ಮುಗಿದ ಅಧ್ಯಾಯ- ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ
ರಾಜಕೀಯ

ಕಾಂಗ್ರೆಸ್ ಜೊತೆಗೆ ಮೈತ್ರಿ ಮುಗಿದ ಅಧ್ಯಾಯ- ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ  ವಿರುದ್ಧ ಮುಗಿ ಬೀಳುತ್ತಿದ್ದಂತೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಬಹುತೇಕ ಮುಗಿದ ಅಧ್ಯಾಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ  ಹೆಚ್ . ಕೆ. ಕುಮಾರಸ್ವಾಮಿ ಹೇಳಿದ್ದಾರೆ.

ಸರ್ಕಾರಕ್ಕೆ ಹೆಚ್ ಡಿ ಕುಮಾರಸ್ವಾಮಿ,ಪಕ್ಷಕ್ಕೆ ಹೆಚ್ ಕೆ ಕುಮಾರಸ್ವಾಮಿ - ಇದು ಗೌಡರ ತಂತ್ರ
ರಾಜಕೀಯ

ಸರ್ಕಾರಕ್ಕೆ ಹೆಚ್ ಡಿ ಕುಮಾರಸ್ವಾಮಿ,ಪಕ್ಷಕ್ಕೆ ಹೆಚ್ ಕೆ ಕುಮಾರಸ್ವಾಮಿ - ಇದು ಗೌಡರ ತಂತ್ರ

ಶಾಸಕ ಹೆಚ್ ವಿಶ್ವನಾಥ್ ಅವರಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಸಮುದಾಯದ ಅಭ್ಯರ್ಥಿಯನ್ನು ಸಾರಥಿಯನ್ನಾಗಿ ಮಾಡಬಹುದಾಗಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಘೋಷಿಸುತ್ತಿದ್ದಂತೆಯೇ ಸಕಲೇಶಪುರ ಶಾಸಕ ಹೆಚ್ ಕೆ ಕುಮಾರಸ್ವಾಮಿ ಪಕ್ಷದ ನೊಗದ ಹೊರಲು ಸಜ್ಜಾಗಿದ್ದಾರೆ.

ಮಧ್ಯಂತರ ಚುನಾವಣೆಗೆ ತಾಲೀಮು: ದಲಿತ ಶಾಸಕ ಎಚ್.ಕೆ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ?
ರಾಜಕೀಯ

ಮಧ್ಯಂತರ ಚುನಾವಣೆಗೆ ತಾಲೀಮು: ದಲಿತ ಶಾಸಕ ಎಚ್.ಕೆ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ?

ಎಚ್.ವಿಶ್ವನಾಥ್ ರಾಜಿನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ನೀಡಲಾಗುತ್ತದೆ ಎಂಬ ಮಾತು ಕೇಳಿ ...

ಪಕ್ಷದಲ್ಲಿ ಸಂಭ್ರಮಕ್ಕಿಂತ ಸಂಕಟಗಳೇ ಹೆಚ್ಚು: ಎಚ್ ವಿಶ್ವನಾಥ್ ಅಳಲು
ಕರ್ನಾಟಕ

ಪಕ್ಷದಲ್ಲಿ ಸಂಭ್ರಮಕ್ಕಿಂತ ಸಂಕಟಗಳೇ ಹೆಚ್ಚು: ಎಚ್ ವಿಶ್ವನಾಥ್ ಅಳಲು

ಜೆಡಿಎಸ್ ಪಕ್ಷದಲ್ಲಿ ಸಂಭ್ರಮಕ್ಕಿಂತ ಸಂಕಟಗಳೇ ಹೆಚ್ಚು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹೇಳಿದ್ದಾರೆ. ...

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್ ವಿಶ್ವನಾಥ್ ಅಧಿಕಾರ ಸ್ವೀಕಾರ
ರಾಜಕೀಯ

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್ ವಿಶ್ವನಾಥ್ ಅಧಿಕಾರ ಸ್ವೀಕಾರ

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಂಸದ ಎಚ್ ವಿಶ್ವನಾಥ್ ಆ.05 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಮ್ಯುಚ್ಯುಯಲ್ ಫಂಡ್ ಅವ್ಯವಹಾರ ಏನಾಯ್ತು?
ರಾಜಕೀಯ

ಮ್ಯುಚ್ಯುಯಲ್ ಫಂಡ್ ಅವ್ಯವಹಾರ ಏನಾಯ್ತು?

ಮೆಟ್ರೋ ಮತ್ತು ಬಿಡಿಎನ ಮ್ಯೂಚ್ಯುಯಲ್ ಫಂಡ್ ಅವ್ಯವಹಾರ ಕುರಿತು ಪ್ರಸ್ತಾಪ ಮಾಡಿ 6 ತಿಂಗಳಾಯಿತು. ಯಾರ ಮೇಲೆ ಕ್ರಮಕೈಗೊಳ್ಳಲಾಗಿದೆ ಎಂದು ಸರ್ಕಾರ ಜನತೆಗೆ ಮಾಹಿತಿ ನೀಡಿಲ್ಲ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಾಂಧವ್ಯ ಕೊರತೆ ಮೂಡಿಸಿದೆ ಶಂಕೆ: ಎಚ್‍ಡಿಕೆ
ರಾಜಕೀಯ

ಬಾಂಧವ್ಯ ಕೊರತೆ ಮೂಡಿಸಿದೆ ಶಂಕೆ: ಎಚ್‍ಡಿಕೆ

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಬಾಂಧವ್ಯ ಕೊರತೆ ಎದ್ದು ಕಾಣುತ್ತಿದ್ದು, ಇದರಿಂದ ಸರ್ಕಾರದಲ್ಲಿ ದೊಡ್ಡ ಲೋಪಗಳಿರುವ ಶಂಕೆ ಮೂಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.