ರಾಜಕೀಯಪಕ್ಷ ವಿರೋಧಿಗಳಿಗೆ ಮಣೆ: ವರಿಷ್ಠರ ವಿರುದ್ಧ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಆಕ್ರೋಶ
ಜೆಡಿಎಸ್ನಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಮಣೆ ಹಾಕಲಾಗುತ್ತಿದ್ದು, ಇದಕ್ಕೆ ವರಿಷ್ಠರು ಬೆಂಬಲ ನೀಡುತ್ತಿರುವುದು ನೋವಿನ ಸಂಗತಿ’ ಎಂದು ಶಾಸಕ ಎ.ಟಿ.ರಾಮಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.