ರಾಜಕೀಯ'ಜೆಡಿಎಸ್ ಪಕ್ಷ ವಿಸರ್ಜನೆ ಹೇಳಿಕೆ ಕೊಟ್ಟ ಸಂಸ್ಕಾರಹೀನರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನ- ನಾನು ಹೇಳುವುದು ಇಷ್ಟೇ'
ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ.