ದೇಶಪತನದ ಅಂಚಿನಲ್ಲಿ ಬಿಹಾರದ 'ಮಹಾಘಟ ಬಂಧನ್' ಸರ್ಕಾರ: ಜೆಡಿಯು ಶಾಸಕಾಂಗ ಪಕ್ಷದ ಸಭೆ ಕರೆದ ನಿತೀಶ್ ಕುಮಾರ್
ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟದಲ್ಲಿ, ಮಹಾಘಟಬಂಧನ್ (ಮಹಾಮೈತ್ರಿಕೂಟ) ಸರ್ಕಾರವು ಪತನದ ಅಂಚಿಗೆ ಸರಿದಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪಕ್ಷದ ಶಾಸಕಾಂಗ ಸಭೆ ಕರೆದಿದ್ದಾರೆ.