ದೇಶಇನ್ನೊಂದು ತಿಂಗಳಲ್ಲಿ ಸರ್ಕಾರಿ ಉದ್ಯೋಗ ನೀಡುವ ದೊಡ್ಡ ರಾಜ್ಯವಾಗಲಿದೆ ಬಿಹಾರ: ಡಿಸಿಎಂ ತೇಜಸ್ವಿ ಯಾದವ್
ತಾವು ಅಧಿಕಾರದಲ್ಲಿ ಮುಂದುವರೆದರೆ, ಯುವಕರ ಭವಿಷ್ಯಕ್ಕೆ ಸಂಬಂಧಿಸಿದ ಉದ್ಯೋಗ ಸೇರಿದಂತೆ ಹಲವು ವಿಷಯಗಳೆಡೆಗೆ ಗಮನ ಹರಿಸುವುದಾಗಿ ಉಪಮುಖ್ಯಮಂತ್ರಿ, ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.