ದೇಶಮಿಜೋರಾಂ ವಿಧಾನಸಭಾ ಚುನಾವಣೆ ಫಲಿತಾಂಶ 2023: 29 ಸ್ಥಾನಗಳಲ್ಲಿ ZPM ಮುನ್ನಡೆ, ಸ್ಪಷ್ಟ ಬಹುಮತದತ್ತ ದಾಪುಗಾಲು
ಪಂಚ ರಾಜ್ಯ ಚುನಾವಣೆಯ ಭಾಗವಾಗಿರುವ ಮಿಜೋರಂನ 40 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ಜೆಡ್ಪಿಎಂ) ಮತ್ತು ಕಾಂಗ್ರೆಸ್ ನಡುವೆ ನಡುವೆ ಪೈಪೋಟಿ ಏರ್ಪಟ್ಟಿದೆ.