ವಿದೇಶ'ಕೊರೊನಾ' ತಡೆಗಟ್ಟಲು ನಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ: ವಿಶ್ವ ಆರೋಗ್ಯ ಸಂಸ್ಥೆ
ಮಾರಣಾಂತಿಕ ಕೊರೊನಾ ವೈರಸ್ ನಿಯಂತ್ರಣಕ್ಕೆ ಚೀನಾ ದೇಶ ಕೈಗೊಂಡ ಹಲವು ಕ್ರಮಗಳು ವಿದೇಶಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಿದ್ದು, ಇದರ ನಿಗ್ರಹಕ್ಕೆ ಹಲವು ಅವಕಾಶಗಳ ಬಾಗಿಲನ್ನು ತೆರೆದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.