ದೇಶನನಗೆ ತೀವ್ರ ಮುಜುಗರ ಆಗಿದೆ; ನನ್ನ ಜೀವಮಾನದಲ್ಲಿ ಇಂಥ ಅಸಹ್ಯ ಎಲ್ಲೂ ನೋಡಿಲ್ಲ: ವಿವಾದ ಸೃಷ್ಟಿಸಿದ ಕಂಗನಾ ರಣಾವತ್; Video
ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಪ್ರತಿಭಟನಾಕಾರರ ನಡವಳಿಕೆಯನ್ನು ಅಸಹ್ಯ, ಕಸ ಮತ್ತು ವಾಂತಿ ಬರುವಂತಹದ್ದು ಎಂದು ಜರಿದಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.