ಜೆನ್ ಝಡ್ ಪ್ರತಿಭಟನೆ

ನಾಳಿನ ಫಲಿತಾಂಶದಲ್ಲಿ ವ್ಯತ್ಯಾಸವಾದ್ರೆ.. ಬಿಹಾರ ಮತ್ತೊಂದು ನೇಪಾಳವಾಗಬಹುದು: RJD ಎಂಎಲ್ಸಿ ಎಚ್ಚರಿಕೆ!
ಬಿಹಾರದಲ್ಲಿ ಎರಡೂ ಹಂತಗಳ ಮತದಾನ ಮುಗಿದ್ದು ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಎರಡೂ ಹಂತಗಳಲ್ಲಿ ಮತದಾನ ಜೋರಾಗಿತ್ತು. 243 ವಿಧಾನಸಭಾ ಸ್ಥಾನಗಳಿಗೆ ಒಟ್ಟು 66.91% ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.

ನೇಪಾಳದಲ್ಲಿ Gen-Z ಪ್ರತಿಭಟನೆ: ಓರ್ವ ಭಾರತೀಯ ಸೇರಿದಂತೆ ಮೃತರ ಸಂಖ್ಯೆ 51ಕ್ಕೆ ಏರಿಕೆ!
ಮೃತರಲ್ಲಿ ಓರ್ವ ಭಾರತೀಯ ಪ್ರಜೆ, ಮೂವರು ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ ಎಂದು ನೇಪಾಳ ಪೊಲೀಸರ ಸಹ ವಕ್ತಾರ ರಮೇಶ್ ಥಾಪಾ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

