ರಾಜಕೀಯರಾಮ ಮಂದಿರ ವಿಚಾರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗಿಲ್ಲವೇ? ಮೋದಿಯನ್ನು 'ದೇವರು' ಎಂದು...: ಕಂಗನಾಗೆ ವಿರುದ್ಧ ಸಿಡಿದೆದ್ದ ರಮ್ಯಾ!
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್ ನಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಮಾಜಿ ಸಂಸದೆ ರಮ್ಯಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಬೆಂಬಲ ನೀಡಿದ್ದರು.