ಜೆನ್ ಝೀ

"ತುಂಬಾ ನಾಚಿಕೆಯಾಗ್ತಿದೆ; ಸೇನೆಗೆ ಅವಮಾನಿಸುವ ಉದ್ದೇಶ ಇರಲಿಲ್ಲ": ಯೋಧರಲ್ಲಿ ಕ್ಷಮೆ ಕೇಳಿದ 'Gen Z' Video ಯುವತಿ
ದೇಶ

"ತುಂಬಾ ನಾಚಿಕೆಯಾಗ್ತಿದೆ; ಸೇನೆಗೆ ಅವಮಾನಿಸುವ ಉದ್ದೇಶ ಇರಲಿಲ್ಲ": ಯೋಧರಲ್ಲಿ ಕ್ಷಮೆ ಕೇಳಿದ 'Gen Z' Video ಯುವತಿ

ವಿಡಿಯೋ ವೈರಲ್ ಆದ ನಂತರ ಮೊದಲ ಬಾರಿಗೆ ಎನ್‌ಡಿಟಿವಿಯೊಂದಿಗೆ ಮಾತನಾಡಿದ ಮಹಿಳೆ, ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ ಮತ್ತು ಸಶಸ್ತ್ರ ಪಡೆಗಳನ್ನು ಅವಮಾನಿಸುವ ಅಥವಾ ಘಟನೆಯ ಮೂಲಕ ಜನಪ್ರಿಯರಾಗುವ ಉದ್ದೇಶವನ್ನು ಎಂದಿಗೂ ಹೊಂದಿರಲಿಲ್ಲ ಎಂದು ಹೇಳಿದರು.

ವಿಶಾಖಪಟ್ಟಣದಲ್ಲಿ RSS, 32 ಅಂಗಸಂಸ್ಥೆಗಳ ಸಭೆ; Gen-Z ಗಳ ಬಗ್ಗೆ ಮಹತ್ವದ ಚರ್ಚೆ
ದೇಶ

ವಿಶಾಖಪಟ್ಟಣದಲ್ಲಿ RSS, 32 ಅಂಗಸಂಸ್ಥೆಗಳ ಸಭೆ; Gen-Z ಗಳ ಬಗ್ಗೆ ಮಹತ್ವದ ಚರ್ಚೆ

ಪರಸ್ಪರ ಸಮನ್ವಯ ಮತ್ತು ಸಹಕಾರವನ್ನು ಹೆಚ್ಚಿಸುವಂತಹ ವಿಷಯಗಳನ್ನು ಹಾಗೂ ಸಾರ್ವಜನಿಕ ಕಲ್ಯಾಣ ಮತ್ತು ನೀತಿ-ಸಂಬಂಧಿತ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

'ಸುಪ್ರೀಂ' ಸಿಜೆಐ ಹೇಳಿಕೆಗೆ ಟಕ್ಕರ್: Cockroach Janta Party ಕಟ್ಟಿದ ಜೆನ್‌ ಝೀಗಳು; 40,000ಕ್ಕೂ ಹೆಚ್ಚು ಯುವಕರ ಸೇರ್ಪಡೆ; ಸಂಚಲನ!
ದೇಶ

'ಸುಪ್ರೀಂ' ಸಿಜೆಐ ಹೇಳಿಕೆಗೆ ಟಕ್ಕರ್: Cockroach Janta Party ಕಟ್ಟಿದ ಜೆನ್‌ ಝೀಗಳು; 40,000ಕ್ಕೂ ಹೆಚ್ಚು ಯುವಕರ ಸೇರ್ಪಡೆ; ಸಂಚಲನ!

ಇತ್ತೀಚಿನ ದಿನಗಳಲ್ಲಿ ಭಾರತೀಯ ರಾಜಕೀಯದಲ್ಲಿ ಒಂದು ಹೆಸರು ವೇಗವಾಗಿ ವೈರಲ್ ಆಗುತ್ತಿದೆ. ಇದು ನಗು ಮತ್ತು ಚರ್ಚೆಗೆ ಕಾರಣವಾಗುತ್ತಿರುವುದು 'ಕಾಕ್ರೋಚ್ ಜನತಾ ಪಕ್ಷ'(CJP).

ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ನಲ್ಲಿ ಮೊದಲ 'ಜೆನ್ ಝೀ' ಅಂಚೆಕಚೇರಿ; ಏನಿದರ ವಿಶೇಷತೆ?
ರಾಜ್ಯ

ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ನಲ್ಲಿ ಮೊದಲ 'ಜೆನ್ ಝೀ' ಅಂಚೆಕಚೇರಿ; ಏನಿದರ ವಿಶೇಷತೆ?

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Express)ಜೊತೆ ಮಾತನಾಡಿದ ಬೆಂಗಳೂರು ಪಶ್ಚಿಮ ವಿಭಾಗದ ಅಂಚೆ ಕಚೇರಿಯ ಸಹಾಯಕ ಅಧೀಕ್ಷಕ ಹರ್ಷ ಎಂಆರ್, ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಆವರಣದಲ್ಲಿ ಮೊದಲ 'ಜೆನ್ ಝೀ' ಅಂಚೆ ಕಚೇರಿ ಇಂದು ಉದ್ಘಾಟನೆಗೊಳ್ಳಲಿದೆ ಎಂದರು.