ಬಾಲಿವುಡ್'ಬಾಬಾ ಜೀ, ನನ್ನ ಯೌವನ ಅಥವಾ ಬೆಡ್ರೂಂ ಬಗ್ಗೆ ಹಗಲುಗನಸು ಕಾಣಬೇಡಿ': ಬಾಬಾ ರಾಮ್ದೇವ್ಗೆ ಕಂಗನಾ ರಣಾವತ್ ತಿರುಗೇಟು
ಕಂಗಾನರ ಹೇಳಿಕೆಗಳನ್ನು ಟೀಕಿಸಿದ್ದ ಬಾಬಾ ರಾಮ್ದೇವ್ ಅವರು, 'ದೇಶದ ಯುವಕರನ್ನು 'ಜನರೇಷನ್ ಗಟರ್' ಎಂದು ಟೀಕಿಸುವುದು ಅವರ 'ಕೆಟ್ಟ ಮನಸ್ಥಿತಿಯನ್ನು' ತೋರಿಸುತ್ತದೆ. ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.