ದೇಶಜೆನ್ನೋವಾ ಬಯೋಫಾರ್ಮಾಸ್ಯುಟಿಕಲ್ಸ್ ನ ಕೋವಿಡ್ ಲಸಿಕೆ ಮಾನವ ಪ್ರಯೋಗಕ್ಕೆ ಷರತ್ತುಬದ್ಧ ಅನುಮತಿ
ಅಮೆರಿಕಾದ ಹೆಚ್ ಡಿಟಿ ಸಹಯೋಗದೊಂದಿಗೆ ಜೆನ್ನೋವಾ ಬಯೋಫಾರ್ಮಾಸ್ಯೂಟಿಕಲ್ಸ್ ಅಭಿವೃದ್ಧಿಪಡಿಸಿರುವ ಕೋವಿಡ್-19 ಲಸಿಕೆಯ ಮೊದಲ ಹಾಗೂ ಎರಡನೇ ಹಂತದ ಮಾನವ ಪ್ರಯೋಗಕ್ಕೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ( ಡಿಸಿಜಿಐ) ಬುಧವಾರ ಷರತ್ತುಬದ್ಧ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.