ಜೆಪಿ ನಗರ ಪೊಲೀಸ್

ಬೆಂಗಳೂರು: ಖೋಟಾ ನೋಟು ತಯಾರಿಕಾ ಜಾಲ ಪತ್ತೆ, ಇಬ್ಬರು ಸೆರೆ
ಚಿನ್ನದ ಸರ ಕಳವು ಮತ್ತು ಖೋಟಾ ನೋಟುಗಳ ತಯಾರಿಕಾ ಜಾಲದಲ್ಲಿ ತೊಡಗಿದ್ದ ಇಬ್ಬರು ಕೇರಳ ಮೂಲದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಶುಕ್ರವಾರ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು: ಕುಖ್ಯಾತ ಸರಗಳ್ಳನ ಬಂಧನ, 10 ಲಕ್ಷ ಮೌಲ್ಯದ ಚಿನ್ನ ವಶ
ವಿವಿಧೆಡೆಗಳಲ್ಲಿ ಸರಗಳವು ನಡೆಸಿದ್ದ ಕುಖ್ಯಾತ ಸರಗಳ್ಳನನ್ನು ಬೆಂಗಳೂರು ಜೆಪಿ ನಗರ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಟ್ಯುಟೋರಿಯಲ್ ಮಾಲೀಕರಿಂದ 1.25 ಲಕ್ಷ ವಂಚನೆ, ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆ
ಖಾಸಗಿ ಟ್ಯುತೋರಿಯಲ್ ಮಾಲೀಕರಿಂದ 1.25 ಲಕ್ಷ ರೂ. ವಂಚನೆಗೊಳಗಾದ ಸಾಫ್ಟ್ ವೇರ್ ಇಂಜಿನಿಯರ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

