ವಿದೇಶನನ್ನೊಂದಿಗೆ ಸೆಕ್ಸ್ ಮಾಡು, ಒಪ್ಪದೇ ಇದ್ರೆ ನಿನ್ನ ವೃತ್ತಿ ಜೀವನ ನಾಶ; ಭಾರತೀಯ ಸಹೋದ್ಯೋಗಿಗೆ ಜೆಪಿ ಮೋರ್ಗಾನ್ ಮಹಿಳಾ ಅಧಿಕಾರಿ ಬೆದರಿಕೆ
ಜಾನ್ ಡೋ ಎಂಬ ಕಿರಿಯ ಪುರುಷ ಸಹೋದ್ಯೋಗಿ ನಿರ್ದೇಶಕಿ ಲೋರ್ನಾ ಹಜ್ದಿನಿ ವಿರುದ್ಧ ಆರೋಪ ಮಾಡಿದ್ದು ಆಕೆ ಸೆಕ್ಸ್ ಮಾಡುವಂತೆ ಒತ್ತಾಯಿಸುತ್ತಿದ್ದಳು ಎಂದು ಹೇಳಿದ್ದಾರೆ.