ಜೆಪಿಸಿ

'One Nation, One Election' ಮಸೂದೆ ಮತ್ತಷ್ಟು ವಿಳಂಬ?: ಮುಂಗಾರು ಅಧಿವೇಶನದಲ್ಲೂ JPC ವರದಿ ಅನುಮಾನ!
ದೇಶ

'One Nation, One Election' ಮಸೂದೆ ಮತ್ತಷ್ಟು ವಿಳಂಬ?: ಮುಂಗಾರು ಅಧಿವೇಶನದಲ್ಲೂ JPC ವರದಿ ಅನುಮಾನ!

ಲೋಕಸಭೆಯು ಜೆಪಿಸಿಯ ಅವಧಿಯನ್ನು ಮುಂಗಾರು ಅಧಿವೇಶನದ ಕೊನೆಯ ದಿನದವರೆಗೆ ವಿಸ್ತರಿಸಿದ್ದರೂ, ದೇಶದ ವಿವಿಧ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ ಅಂತಿಮ ಶಿಫಾರಸುಗಳನ್ನು ಸಿದ್ಧಪಡಿಸಲು ಸಮಿತಿಯು ಹೆಚ್ಚುವರಿ ಸಮಯ ಕೋರಲಿದೆ.

ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ 7 ಲಕ್ಷ ಕೋಟಿ ರೂ ಉಳಿತಾಯ: JPC ಮುಖ್ಯಸ್ಥ
ದೇಶ

ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ 7 ಲಕ್ಷ ಕೋಟಿ ರೂ ಉಳಿತಾಯ: JPC ಮುಖ್ಯಸ್ಥ

ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಯ ಕುರಿತು ಚರ್ಚಿಸುತ್ತಿರುವ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಪಿಪಿ ಚೌಧರಿ ಅವರು, ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದರಿಂದ ದೇಶಕ್ಕೆ 7 ಲಕ್ಷ ಕೋಟಿ ಉಳಿತಾಯವಾಗುತ್ತದೆ.

'ಒಂದು ದೇಶ, ಒಂದು ಚುನಾವಣೆ’ ಆಡಳಿತವನ್ನು ಬಲಪಡಿಸಿ ಅನಿಶ್ಚಿತತೆ ಕಡಿಮೆ ಮಾಡುತ್ತದೆ': JPC ಮುಖ್ಯಸ್ಥ ಪಿ.ಪಿ ಚೌಧರಿ
ರಾಜ್ಯ

'ಒಂದು ದೇಶ, ಒಂದು ಚುನಾವಣೆ’ ಆಡಳಿತವನ್ನು ಬಲಪಡಿಸಿ ಅನಿಶ್ಚಿತತೆ ಕಡಿಮೆ ಮಾಡುತ್ತದೆ': JPC ಮುಖ್ಯಸ್ಥ ಪಿ.ಪಿ ಚೌಧರಿ

ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಮುಂದಿಟ್ಟಿದೆ. ದೇಶದ ಹಿತದೃಷ್ಟಿಯಿಂದ ಎಲ್ಲಾ ರಾಜಕೀಯ ಪಕ್ಷಗಳು ಈ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲು ಸಹಕರಿಸಬೇಕು ಎಂದು ಹೇಳಿದರು.

ಪಿಎಂ, ಸಿಎಂ ಪದಚ್ಯುತಿ ಮಸೂದೆ: ಜಂಟಿ ಸಂಸದೀಯ ಸಮಿತಿ ಸೇರದಿರಲು AAP ನಿರ್ಧಾರ!
ದೇಶ

ಪಿಎಂ, ಸಿಎಂ ಪದಚ್ಯುತಿ ಮಸೂದೆ: ಜಂಟಿ ಸಂಸದೀಯ ಸಮಿತಿ ಸೇರದಿರಲು AAP ನಿರ್ಧಾರ!

ಮಸೂದೆಗೆ ವಿರೋಧ ವ್ಯಕ್ತಪಡಿಸಿ ಜಂಟಿ ಸಂಸದೀಯ ಸಮಿತಿ ಸೇರಲ್ಲ ಎಂದು ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಹೇಳಿದ್ದವು. ಇದೀಗ ಆಮ್ ಆದ್ಮಿ ಪಕ್ಷ ಕೂಡಾ JPC ಸೇರಲ್ಲ ಎಂದು ಹೇಳಿದೆ.

JPC ತಿದ್ದುಪಡಿಗಳಿಗೆ ಅಸ್ತು: ವಕ್ಫ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ, ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ
ದೇಶ

JPC ತಿದ್ದುಪಡಿಗಳಿಗೆ ಅಸ್ತು: ವಕ್ಫ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ, ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ

ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ವಕ್ಫ್(ತಿದ್ದುಪಡಿ) ಮಸೂದೆ ಕುರಿತ ಕರಡು ಅಂಗೀಕರಿಸಿದ ಜೆಪಿಸಿ; ಪ್ರಜಾಪ್ರಭುತ್ವ ವಿರೋಧಿ ಎಂದ ಪ್ರತಿಪಕ್ಷಗಳು
ದೇಶ

ವಕ್ಫ್(ತಿದ್ದುಪಡಿ) ಮಸೂದೆ ಕುರಿತ ಕರಡು ಅಂಗೀಕರಿಸಿದ ಜೆಪಿಸಿ; ಪ್ರಜಾಪ್ರಭುತ್ವ ವಿರೋಧಿ ಎಂದ ಪ್ರತಿಪಕ್ಷಗಳು

ಸಂಸದರು ಕರಡು ವರದಿಗೆ ತಮ್ಮ ಅಸಮ್ಮತಿಯನ್ನು ಸೂಚಿಸಲು ಸಂಜೆ 4 ಗಂಟೆಯವರೆಗೆ ಸಮಯ ನೀಡಲಾಗಿದೆ ಎಂದು ಜಗದಾಂಬಿಕಾ ಪಾಲ್ ಅವರು ತಿಳಿಸಿದ್ದಾರೆ.

'ಒಂದು ದೇಶ, ಒಂದು ಚುನಾವಣೆ' ಮಸೂದೆಯ ಜೆಪಿಸಿಗೆ ಪ್ರಿಯಾಂಕಾ ಗಾಂಧಿ ನಾಮನಿರ್ದೇಶನ
ದೇಶ

'ಒಂದು ದೇಶ, ಒಂದು ಚುನಾವಣೆ' ಮಸೂದೆಯ ಜೆಪಿಸಿಗೆ ಪ್ರಿಯಾಂಕಾ ಗಾಂಧಿ ನಾಮನಿರ್ದೇಶನ

ಸಮಿತಿಯು ಲೋಕಸಭೆಯಿಂದ 21 ಸದಸ್ಯರು ಮತ್ತು ರಾಜ್ಯಸಭೆಯಿಂದ 10 ಸದಸ್ಯರನ್ನು ಒಳಗೊಂಡಿರುತ್ತದೆ.

ONOE Bill: ಬಹುಮತವಿದ್ದರೂ ಮಸೂದೆ ಪರ 269 ಮತ; ಸೋತು ಗೆದ್ದ ವಿಪಕ್ಷಗಳು? JPC ಗೆ ಮಸೂದೆ  ಕಳುಹಿಸಿದ ಹಿಂದಿನ ಮರ್ಮವೇನು?
ದೇಶ

ONOE Bill: ಬಹುಮತವಿದ್ದರೂ ಮಸೂದೆ ಪರ 269 ಮತ; ಸೋತು ಗೆದ್ದ ವಿಪಕ್ಷಗಳು? JPC ಗೆ ಮಸೂದೆ ಕಳುಹಿಸಿದ ಹಿಂದಿನ ಮರ್ಮವೇನು?

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ಎರಡು ವಿಧೇಯಕಗಳನ್ನು ಸಂಸತ್ತಿನ ಜಂಟಿ ಸಮಿತಿಗೆ ವಿವರವಾದ ಪರಿಗಣನೆಗೆ ಶಿಫಾರಸು ಮಾಡಲು ಸರ್ಕಾರ ಸಿದ್ಧವಾಗಿದೆ ಎಂದು ಸದನಕ್ಕೆ ತಿಳಿಸಿದರು.

"ದೇಶ ಮಾರಲು ಬಿಡುವುದಿಲ್ಲ" ಭಿತ್ತಿ ಪತ್ರ ಹಿಡಿದು ವಿಪಕ್ಷಗಳ ಪ್ರತಿಭಟನೆ; ಅದಾನಿ ವಿಷಯವಾಗಿ ಜೆಪಿಸಿ ತನಿಖೆಗೆ ಆಗ್ರಹ
ದೇಶ

"ದೇಶ ಮಾರಲು ಬಿಡುವುದಿಲ್ಲ" ಭಿತ್ತಿ ಪತ್ರ ಹಿಡಿದು ವಿಪಕ್ಷಗಳ ಪ್ರತಿಭಟನೆ; ಅದಾನಿ ವಿಷಯವಾಗಿ ಜೆಪಿಸಿ ತನಿಖೆಗೆ ಆಗ್ರಹ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಧ್ರ, ಕಾಂಗ್ರೆಸ್, ಡಿಎಂಕೆ ಹಾಗೂ ಎಡಪಕ್ಷಗಳ ಸಂಸದರು ಮಕರ್ ದ್ವಾರದ ಮೆಟ್ಟಿಲುಗಳ ಮೇಲೆ ನಿಂತು ಪ್ರತಿಭಟನೆ ನಡೆಸಿ ದೇಶವನ್ನು ಮಾರಾಟ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.