ದೇಶವಕ್ಫ್ ಆಸ್ತಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದಿಲ್ಲ: ಜೆಪಿಸಿ ಮುಖ್ಯಸ್ಥ ಜಗದಾಂಬಿಕಾ ಪಾಲ್
ಎನ್ಡಿಎ ಪ್ರಮುಖ ಮಿತ್ರಪಕ್ಷಗಳಾದ ತೆಲುಗು ದೇಶಂ ಪಕ್ಷ (TDP) ಮತ್ತು ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಮುಸ್ಲಿಮೇತರ ಸದಸ್ಯರ ಸೇರ್ಪಡೆ ಮತ್ತು ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತಹ ನಿಬಂಧನೆಗಳ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.