ರಾಜ್ಯಬೆಂಗಳೂರು: ಕಗ್ಗದಾಸಪುರ ಜಂಕ್ಷನ್ ನಲ್ಲಿ ಬಿಗ್ ಫೈಟ್! Zepto ರೈಡರ್ ಥಳಿಸಿದ ಬೈಕ್ ಸವಾರರಿಗೆ ಜನರಿಂದ ಗೂಸಾ! Video
ಬೈಕ್ ಓಡಿಸುತ್ತಿದ್ದ ವ್ಯಕ್ತಿ ತನ್ನ ಹೆಲ್ಮೆಟ್ ತೆಗೆದು ಕುಮಾರ್ ತಲೆಗೆ ಹೊಡೆದಿದ್ದಾನೆ. ಇದರಿಂದಾಗಿ Zepto Rider ಸ್ವಲ್ಪ ಕಾಲ ಪ್ರಜ್ಞೆ ಕಳೆದುಕೊಂಡಿದ್ದು, ಕೆಳಗೆ ಬಿದ್ದರೂ ಆತನ ಮೇಲೆ ಹಲ್ಲೆ ಮುಂದುವರೆದಿದೆ.