ಜೆಮಿಮಾ ರೊಡ್ರಿಗಸ್

ರನ್‌ಗಳು, ಟ್ರೋಫಿಗಳು, ಪ್ರಶಸ್ತಿಗಳು ಬರುತ್ತವೆ ಹೋಗುತ್ತವೆ; ಆದರೆ...: ಸ್ಮೃತಿ ಮಂಧಾನಾ ಬರ್ತ್ ಡೇಗೆ ಜೆಮಿಮಾ ಬರೆದ ಭಾವುಕ ಫೋಸ್ಟ್ ವೈರಲ್!
ಜೆಮಿಮಾ ರೊಡ್ರಿಗಸ್ ಅವರು ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪತ್ರವನ್ನು ಪೋಸ್ಟ್ ಮಾಡಿದ್ದು, ತಮ್ಮ ವೃತ್ತಿಪರ ಪ್ರಯಾಣದಲ್ಲಿ ವಿವಿಧ ಅನುಭವಗಳ ಮೂಲಕ ಸ್ಮೃತಿ ಮಂಧನಾ ಹಾಗೂ ತಮ್ಮ ಸಂಬಂಧ ಗಟ್ಟಿಯಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ: ಮಹತ್ವದ ನಿರ್ಧಾರ ತೆಗೆದುಕೊಂಡ ಜೆಮಿಮಾ ರೊಡ್ರಿಗಸ್!
ಮಂಧಾನ ಅವರ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಲು ಭಾರತದಲ್ಲಿಯೇ ಇರಲು ಜೆಮಿಮಾ ನಿರ್ಧರಿಸಿದ್ದಾರೆ. ಆಕೆಯ ನಿರ್ಧಾರವನ್ನು ಗೌರವಿಸುವುದಾಗಿ Brisbane Heat ತಿಳಿಸಿದೆ.

'ಕೊಟ್ಟ ಮಾತು ಉಳಿಸಿಕೊಳ್ಳಿ': ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಗೆ ಜೆಮಿಮಾ ಆಗ್ರಹ! Video
ಐತಿಹಾಸಿಕ ಮಹಿಳಾ ಏಕದಿನ ವಿಶ್ವಕಪ್ ಗೆಲುವಿನ ನಂತರ ಒಟ್ಟಿಗೆ ಹಾಡು ಹಾಡುವ ಸಮಯ ಬಂದಿರುವುದಾಗಿ ಅವರು ನೆನಪಿಸಿದ್ದಾರೆ.

Women's ODI World Cup: ಡ್ರೆಸ್ಸಿಂಗ್ ರೂಮ್ ನಲ್ಲಿ 'ಜೆಮಿಮಾ' ಗೆ ಭರ್ಜರಿ ಸ್ವಾಗತ; ಭಾವನಾತ್ಮಕ ಕ್ಷಣದ Video
ಭಾನುವಾರ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾದೊಂದಿಗೆ ಪ್ರಶಸ್ತಿಗಾಗಿ ಭಾರತ ಸೆಣಸಾಟ ನಡೆಸಲಿದೆ.

Women's World Cup 2025: 339 ರನ್ ಅದ್ಭುತ ಚೇಸಿಂಗ್ ನಿಂದ ವಿಶ್ವಕಪ್ ಫೈನಲ್‌ಗೆ ಲಗ್ಗೆ; ಸ್ಟಾರ್ ಆಗಿ ಮೆರೆದ Jemimah Rodrigues ಮನದಾಳದ ಮಾತು!
18 ದಿನಗಳ ಹಿಂದೆ ಇದೇ ಟೂರ್ನಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ನಿರ್ಮಿಸಿದ್ದ 331 ರನ್‌ಗಳ ದಾಖಲೆಯನ್ನು ಮುರಿದ ಮಹಿಳಾ ಏಕದಿನ ಪಂದ್ಯದಲ್ಲಿ ಇದು ಅತ್ಯಂತ ಯಶಸ್ವಿ ಚೇಸಿಂಗ್ ಆಗಿತ್ತು.

ಮಹಿಳಾ ಟಿ20 ವೆಸ್ಟ್ ಇಂಡೀಸ್ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ
ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ 20 ಯಲ್ಲಿ ಟೀಂ ಇಂಡಿಯಾ ವನಿತೆಯರು ವೆಸ್ಟ್ ಇಂಡೀಸ್ ವಿರುದ್ಧ ಏಳು ವಿಕೆಟ್ ಗಳ ಜಯ ಗಳಿಸಿದ್ದಾರೆ. ಈ ಮೂಲಕ ಉಭಯ ತಂಡಗಳ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಸರಣಿಯಲ್ಲಿ ಭಾರತ 3-0 ಮುನ್ನಡೆ ಸಾಧಿಸಿದೆ.

