ಕ್ರಿಕೆಟ್ಸೆಕ್ಯೂರಿಟಿ ಗಾರ್ಡ್ ಜೊತೆ ಹೆಜ್ಜೆ ಹಾಕಿದ ಟೀಂ ಇಂಡಿಯಾ ಆಟಗಾರ್ತಿ, ವಿಡಿಯೋ ವೈರಲ್!
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದೆ. ಇದೇ ವೇಳೆ ಟೀಂ ಇಂಡಿಯಾ ಆಟಗಾರ್ತಿ ಸೆಕ್ಯೂರಿಟಿ ಗಾರ್ಡ್ ಜೊತೆ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗಿದೆ.