ವಾಣಿಜ್ಯಸಿಲಿಕಾನ್ ವ್ಯಾಲಿ ಬ್ಯಾಂಕ್ ವೈಫಲ್ಯದಿಂದ ಕಲಿಯಬೇಕಿರುವ ಪಾಠ ಏನು?: ಝೀರೋಧ ಸಿಇಒ ನಿಖಿಲ್ ಕಾಮತ್ ವಿವರಣೆ ಹೀಗಿದೆ..
ಸಿಲಿಕಾನ್ ವ್ಯಾಲಿ ಬ್ಯಾಂಕ್ (ಎಸ್ ವಿಬಿ) ಕುಸಿತದ ಬಗ್ಗೆ ಚರ್ಚೆಗಳಾಗುತ್ತಿದ್ದು, ಈ ಕುಸಿತದಿಂದ ನಾವು ಕಲಿಯಬೇಕಿರುವ ಪಾಠಗಳೇನು ಎಂಬುದರ ಬಗ್ಗೆ ಝೀರೋಧ ಸ್ಥಾಪಕ ಹಾಗೂ ಇನ್ವೆಸ್ಟರ್ ನಿತಿನ್ ಕಾಮತ್ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.