ರಾಜ್ಯಮಂಗಳೂರು: ಜೆರೋಸಾ ಘಟನೆ ಬೆನ್ನಲ್ಲೇ ಡಿಡಿಪಿಐ ವರ್ಗಾವಣೆ!
ಸಾರ್ವಜನಿಕ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ದಯಾನಂದ ಆರ್ ನಾಯ್ಕ್ ಅವರನ್ನು ಬುಧವಾರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕಲಬುರ್ಗಿ ಡಿಡಿಪಿಐ ಆಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಿದೆ.