ರಾಜ್ಯಜಯಚಾಮರಾಜ ಒಡೆಯರ್ ಪ್ರಜಾಪ್ರಭುತ್ವವಾದಿಯಾಗಿದ್ದರು: ರಾಷ್ಟ್ರಪತಿ ಕೋವಿಂದ್
ಪ್ರಜಾಪ್ರಭುತ್ವವಾದಿಯಾಗಿದ್ದ ಮೈಸೂರು ಅರಸರು ನಾಡಿಗೆ ನೀಡಿದ ಕೊಡುಗೆ ಅಪಾರ, ಅವರ ತತ್ಪಾದರ್ಶಗಳನ್ನು ಅಳವಡಿಸಿಕೊಳ್ಳುವುದೇ ನಾವು ಅವರಿಗೆ ನೀಡುವ ಗೌರವ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಅಭಿಪ್ರಾಯಪಟ್ಟಿದ್ದಾರೆ.