ಜೆಸಿಒ

ಜಮ್ಮು-ಕಾಶ್ಮೀರ: ಆಕಸ್ಮಿಕ ಸ್ಫೋಟದಲ್ಲಿ ಸೇನಾ ಕ್ಯಾಪ್ಟನ್, ನೈಬ್ ಸುಬೇದಾರ್ ಸಾವು
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪೊಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕ ಗ್ರೇನೆಡ್ ಸ್ಫೋಟದಿಂದ ಸೇನಾ ಕ್ಯಾಪ್ಟನ್ ಹಾಗೂ ನೈಬ್ ಸುಬೇದಾರ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಸೇನಾಧಿಕಾರಿ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಖೇರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತದ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆಂದು ಬುಧವಾರ ವರದಿಗಳಿಂದ ತಿಳಿದುಬಂದಿದೆ.

