ರಾಜ್ಯಮಾಜಿ ಶಾಸಕ, ಬೆಂಬಲಿಗರಿಂದ ಗೂಂಡಾಗಿರಿ: ಒತ್ತುವರಿ ತೆರವು ಕಾರ್ಯದಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ಮೇಲೆ ಹಲ್ಲೆ
ಸರ್ಕಾರಿ ಜಾಗ ಒತ್ತುವರಿ ತೆರವುಕಾರ್ಯದಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ಮೇಲೆ ಪೊಲೀಸರ ಮುಂದೆಯೇ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಹಲ್ಲೆ ನಡೆಸುವ ಮೂಲಕ ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ನಡೆದಿದೆ.