ಸಿನಿಮಾ ಸುದ್ದಿಹೆಚ್ ಐವಿ ಪಾಸಿಟಿವ್ ಟು "ರನ್ನಿಂಗ್ ಪಾಸಿಟಿವ್": ಡಾಕ್ಯೂಮೆಂಟರಿಯತ್ತ ನಿರ್ದೇಶಕ ಜೇಕಬ್ ಚಿತ್ತ!
ಸವಾರಿ, ಸವಾರಿ-2 ಮತ್ತು ಪೃಥ್ವಿಯಂತಹ ಚಿತ್ರಗಳನ್ನು ನೀಡಿದ್ದ ನಿರ್ದೇಶಕ ಜೇಕಬ್ ವರ್ಗಿಸ್ ಇದೀಗ ಪ್ರಯೋಗಾತ್ಮಕ ಚಿತ್ರವೊಂದರ ಜವಾಬ್ದಾರಿ ಹೊತ್ತಿದ್ದು, ಮಾರಕ ಹೆಚ್ ಐವಿ ಪೀಡಿತ ಬೆಂಗಳೂರು ಬಾಲಕರಿಬ್ಬರ ಮ್ಯಾರಥಾನ್ ಯಶೋಗಾಥೆಯನ್ನು ಬೆಳ್ಳಿ ಪರದೆ ಮೇಲೆ ತರಲು ಜೇಕಬ್ ಸಿದ್ಧತೆ ನಡೆಸಿದ್ದಾರೆ.