ದೇಶಅರುಣ್ ಜೇಟ್ಲಿ ನಿಧನ: 'ದೇಶ ಮೊದಲು, ಪ್ರವಾಸ ಮೊಟಕು ಬೇಡ'; ಪ್ರಧಾನಿಗೆ ಕುಟುಂಬಸ್ಥರ ಮನವಿ!
ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಅಕಾಲಿಕ ನಿಧನದಿಂದಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವದ ವಿದೇಶ ಪ್ರವಾಸವನ್ನು ಮೊಟಕುಗೊಳಿಸುವುದು ಬೇಡ ಎಂದು ಅರುಣ್ ಜೇಟ್ಲಿ ಕುಟುಂಬಸ್ಥರು ಮನವಿ ಮಾಡಿದ್ದಾರೆ.