ಜೇಮ್ಸ್ ಕ್ಯಾಮರೂನ್

ಅವತಾರ್: ಫೈರ್ ಅಂಡ್ ಆ್ಯಶ್ ಹೊಸ ಕನ್ನಡ ಟ್ರೈಲರ್
Avatar: Fire and Ash ಕನ್ನಡ ಟ್ರೈಲರ್

ಎಸ್ಎಸ್ ರಾಜಮೌಳಿಗೆ ದೊಡ್ಡ ಆಫರ್ ಕೊಟ್ಟ 'ಅವತಾರ್' ಸೃಷ್ಟಿಕರ್ತ ಜೇಮ್ಸ್ ಕ್ಯಾಮರೂನ್
ಖ್ಯಾತ ಹಾಲಿವುಡ್ ಚಿತ್ರನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಅವರು 'RRR' ಗಾಗಿ ಜಾಗತಿಕ ಪುರಸ್ಕಾರಗಳನ್ನು ಗಳಿಸುತ್ತಿರುವ ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರ ಕೆಲಸದಿಂದ ಪ್ರಭಾವಿತರಾಗಿದ್ದಾರೆ.

'RRR' ವಿಶ್ಲೇಷಿಸಿದ ಅವತಾರ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್; ನಂಬಲಾಗುತ್ತಿಲ್ಲ ಎಂದ ಎಸ್ಎಸ್ ರಾಜಮೌಳಿ
ಪ್ರಶಸ್ತಿ ವಿಜೇತ ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ತಮ್ಮ 'RRR' ಸಿನಿಮಾವನ್ನು ವಿಶ್ಲೇಷಿಸಲು 10 ನಿಮಿಷಗಳ ಕಾಲ ಕಳೆದಿದ್ದು, ತಾನು ವಿಶ್ವದ ಅಗ್ರಸ್ಥಾನದಲ್ಲಿರುವೆ ಎಂದು ಭಾಸವಾಯಿತು ಎಂದು ಭಾರತೀಯ ಚಲನಚಿತ್ರ ನಿರ್ದೇಶಕ ಎಸ್.ಎಸ್.ರಾಜಮೌಳಿ ತಿಳಿಸಿದ್ದಾರೆ.
ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 14 ದಿನಗಳಲ್ಲಿ 1 ಬಿಲಿಯನ್ ಡಾಲರ್ ಗಳಿಸಿದ ಅವತಾರ್: ದಿ ವೇ ಆಫ್ ವಾಟರ್!
ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಅವರ ಬಹು ನಿರೀಕ್ಷಿತ ಸೀಕ್ವೆಲ್ ಅವತಾರ್: ದಿ ವೇ ಆಫ್ ವಾಟರ್ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಕೇವಲ 14 ದಿನಗಳಲ್ಲಿ 1 ಬಿಲಿಯನ್ ಡಾಲರ್ ಕಲೆಕ್ಷನ್ ಮಾಡಿದೆ. ಈ ಮೂಲಕ, ಅತ್ಯಂತ ವೇಗವಾಗಿ ಈ ಮೈಲಿಗಲ್ಲನ್ನು ದಾಟಿದ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ.
ಅವತಾರ್: ದಿ ವೇ ಆಫ್ ವಾಟರ್ ಚಿತ್ರದ ಟ್ರೈಲರ್
ಹಾಲಿವುಡ್ ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಿರ್ದೇಶನದ ಅವತಾರ್: ದಿ ವೇ ಆಫ್ ವಾಟರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರ ಜಗತ್ತಿನಾದ್ಯಂತ ಡಿಸೆಂಬರ್ 16ರಂದು ಬಿಡುಗಡೆಯಾಗುತ್ತಿದೆ.
2020ಕ್ಕೆ ಬಹುನಿರೀಕ್ಷಿತ ಅವತಾರ್ 2 ಬಿಡುಗಡೆ
2009ರಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದ್ದ ಅವತಾರ್ ಚಿತ್ರದ ಮುಂದುವರೆದ ಭಾಗ ಅವತಾರ್-2 2020ಕ್ಕೆ ತೆರೆಗೆ ಅಪ್ಪಳಿಸಲಿದೆ...

