ಜೇಮ್ಸ್ ಬಾಂಡ್

ಫ್ಯಾಮಿಲಿ ಮ್ಯಾನ್ ಆಗಿ ಜಗತ್ತನ್ನು ರಕ್ಷಿಸುವ ಜೇಮ್ಸ್ ಬಾಂಡ್; ಮುಗಿದ ಡೇನಿಯಲ್ ಕ್ರೇಗ್ 007 ಅಧ್ಯಾಯ: ನೋ ಟೈಮ್ ಟು ಡೈ ಚಿತ್ರ ವಿಮರ್ಶೆ
ಇದುವರೆಗಿನ ಬಾಂಡ್ ಸಿನಿಮಾಗಳಲ್ಲಿ ಆತ ಸ್ತ್ರೀಲೋಲ, ಮೋಜು ಪ್ರಿಯ, ಜೂಜು ಪ್ರಿಯ, ಹೆಣ್ಣುಮಕ್ಕಳ ಹಾಟ್ ಫೇವರಿಟ್ ಎಂಬಂತೆ ತೋರಿಸಲಾಗುತ್ತಿತ್ತು. ಆದರೆ ಈ ಸಿನಿಮಾದಲ್ಲಿ ಬಾಂಡ್ ಫ್ಯಾಮಿಲಿ ಮ್ಯಾನ್ ಆಗಿ ಬದಲಾಗುವುದನ್ನು ಕಾಣಬಹುದಾಗಿದೆ. ವಿ.ಸೂ- ಆಕ್ಷನ್ ಚಿತ್ರ ಎನ್ನುವ ಖಾತರಿಯಲ್ಲಿ ಕರ್ಚೀಫ್ ಜೊತೆಗಿಟ್ಟುಕೊಳ್ಳಲು ಮರೆಯದಿರಿ.

ಭಾರತದಲ್ಲಿ ಮೊದಲ ಬಾರಿಗೆ ಜೇಮ್ಸ್ ಬಾಂಡ್ ಚಿತ್ರ 3ಡಿ ಯಲ್ಲಿ ಬಿಡುಗಡೆ!
ವಿಶ್ವದಾದ್ಯಂತ ಜೇಮ್ಸ್ ಬಾಂಡ್ ಚಿತ್ರಗಳಿಗೆ ಅಭಿಮಾನಿ ಬಳಗ ಹೆಚ್ಚು ಎಂಬುದು ಜನಜನಿತ. ಈ ಸರಣಿಯಲ್ಲಿ ಈವರೆಗೆ 24 ಚಿತ್ರಗಳು ಬಿಡುಗಡೆಗೊಂಡು ಒಳ್ಳೆಯ ಯಶಸ್ಸು ಕಂಡಿವೆ. ಪ್ರಸ್ತುತ ಡೇನಿಯಲ್ ಕ್ರೇಗ್ ಪ್ರಧಾನ ಪಾತ್ರದಲ್ಲಿ...

ಎರಡು ಸಿನಿಮಾಗಳಿಗೆ 744 ಕೋಟಿ ರೂ. ಸಂಭಾವನೆ ಪಡೆದ ಜೇಮ್ಸ್ ಬಾಂಡ್ ನಟ
ಇದುವರೆಗೂ ಯಾವ ದೊಡ್ಡ ದೊಡ್ಡ ಹಾಲಿವುಡ್ ಸ್ಟುಡಿಯೋಗಳೂ ಇಷ್ಟು ದೊಡ್ಡ ಮೊತ್ತವನ್ನು ಸಂಭಾವನೆಯಾಗಿ ಕೊಟ್ಟ ಉದಾಹರಣೆಯಿಲ್ಲ. ಇದೀಗ ಡೇನಿಯಲ್ ಕ್ರೇಗ್ ಸಂಭಾವನೆ ಹೆಚ್ಚಳಕ್ಕೆ ಒಟಿಟಿ (ಓವರ್ ದಿ ಟಾಪ್) ಮನರಂಜನಾ ತಾಣಕ್ಕೆ ಬೇಡಿಕೆ ಕುದುರಿರುವುದೇ ಕಾರಣ.

ಜೇಮ್ಸ್ ಬಾಂಡ್ ಸರಣಿಯ ಮೊದಲ ಬಾಂಡ್ 'ಸೀನ್ ಕಾನರಿ' ನಿಧನ
ಚಿತ್ರರಂಗದಲ್ಲಿ ಬಾಂಡ್ ಚಿತ್ರಗಳಿಗೆ ಪ್ರತ್ಯೇಕ ಸ್ಥಾನವಿದೆ. ಇಲ್ಲಿಯವರೆಗೂ ಹಾಲಿವುಡ್ ನಲ್ಲಿ ಬಾಂಡ್ ಹೆಸರಿನಲ್ಲಿ 25 ಸಿನಿಮಾಗಳು ಬಂದಿವೆ. ಅದರಲ್ಲೂ ಮೊದಲ ಬಾಂಡ್ ಸಿನಿಮಾದಲ್ಲಿ ನಟಿಸಿದ್ದ ಸೀನ್ ಕಾನರಿ ಅವರು ನಿಧನ ಹೊಂದಿದ್ದಾರೆ.
ಮೊದಲ 'ಬಾಂಡ್ ಗರ್ಲ್' ಯುನೈಸ್ ಗೇಸನ್ ನಿಧನ
ಹೆಸರಾಂತ ಹಾಲಿವುಡ್ ನಟಿ, ಪ್ರಥಮ ’ಬಾಂಡ್ ಗರ್ಲ್’ ಯುನೈಸ್ ಗೇಸನ್ ಜೂನ್ 8ರಂದು ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಜೇಮ್ಸ್ ಬಾಂಡ್ ಖ್ಯಾತಿಯ ಹಾಲಿವುಡ್ ನಟ ರೋಜರ್ ಮೂರ್ ನಿಧನ
ಜೇಮ್ಸ್ ಬಾಂಡ್ ಖ್ಯಾತಿಯ ನಟ ಜೇಮ್ಸ್ ಮೂರ್ (89 ವರ್ಷ) ಅವರು ಮಂಗಳವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಟಾಮ್ ಹಿಡಲ್‌ಸ್ಟನ್ ಮುಂದಿನ ಜೇಮ್ಸ್ ಬಾಂಡ್?
ವಿಶ್ವದ ಎಲ್ಲಾ ಸಿನಿರಸಿಕರನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದ ಜೇಮ್ಸ್ ಬಾಂಡ್ ಸರಣಿಯ 25ನೇ ಚಿತ್ರಕ್ಕೆ ಹೊಸ ಬಾಂಡ್ ಬರಲಿದ್ದಾರೆ...

ಜೇಮ್ಸ್ ಬಾಂಡ್ ನಿರ್ದೇಶಕ ಗಯ್ ಹ್ಯಾಮಿಲ್ಟನ್ ನಿಧನ
ನಾಲ್ಕು ಪ್ರಮುಖ ಜೇಮ್ಸ್ ಬಾಂಡ್ ಸಿನೆಮಾಗಳನ್ನು ನಿರ್ದೇಶಿಸಿದ್ದ ಬ್ರಿಟಿಶ್ ನಿರ್ದೇಶಕ ಗಯ್ ಹ್ಯಾಮಿಲ್ಟನ್ ಅಸು ನೀಗಿದ್ದಾರೆ. ಅವರಿಗೆ ೯೩ ವರ್ಷಗಳಾಗಿತ್ತು.

ಜೇಮ್ಸ್ ಬಾಂಡ್ ರೂಪದಲ್ಲಿ ಬಿಗ್ ಬಿ
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಜೇಮ್ಸ್ ಬಾಂಡ್ ರೂಪದಲ್ಲಿ...

