ಜೈ ರಾಮ್ ರಮೇಶ್

ಅಮೆರಿಕಾ-ಇರಾನ್ ಶಾಂತಿ ಮಾತುಕತೆಗೆ ಪಾಕಿಸ್ತಾನ ಮಧ್ಯಸ್ಥಿಕೆ: ಮೋದಿ ವಿದೇಶಾಂಗ ನೀತಿಗೆ ಭಾರೀ ಹಿನ್ನಡೆ; ಕಾಂಗ್ರೆಸ್
ದೇಶ

ಅಮೆರಿಕಾ-ಇರಾನ್ ಶಾಂತಿ ಮಾತುಕತೆಗೆ ಪಾಕಿಸ್ತಾನ ಮಧ್ಯಸ್ಥಿಕೆ: ಮೋದಿ ವಿದೇಶಾಂಗ ನೀತಿಗೆ ಭಾರೀ ಹಿನ್ನಡೆ; ಕಾಂಗ್ರೆಸ್

ಒಸಾಮ ಬಿನ್‌ ಲಾಡೆನ್ ಮತ್ತು ಇತರ ಭಯೋತ್ಪಾದಕರಿಗೆ ಆಶ್ರಯ ನೀಡಿದ ನಂತರ, ಅಫ್ಘಾನಿಸ್ತಾನದ ಮೇಲೆ ಬಾಂಬ್ ದಾಳಿ ನಡೆಸಿದ ಮತ್ತು ಒಂದು ವರ್ಷದ ಹಿಂದೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯನ್ನು ಸಂಘಟಿಸಿದ ನಂತರವೂ ಪಾಕಿಸ್ತಾನವು ಈಗ ಪ್ರಮುಖ ರಾಜತಾಂತ್ರಿಕ ಪಾತ್ರ ನಿರ್ವಹಿಸುತ್ತಿದೆ.

ಸರ್ವಪಕ್ಷ ನಿಯೋಗದಲ್ಲಿನ ಸಂಸದರನ್ನು ಉಗ್ರರಿಗೆ ಹೋಲಿಸಿದ ಕಾಂಗ್ರೆಸ್ ವಿರುದ್ಧ ಕಠಿಣ ಕ್ರಮವಾಗಬೇಕು: ಬಿಜೆಪಿ
ದೇಶ

ಸರ್ವಪಕ್ಷ ನಿಯೋಗದಲ್ಲಿನ ಸಂಸದರನ್ನು ಉಗ್ರರಿಗೆ ಹೋಲಿಸಿದ ಕಾಂಗ್ರೆಸ್ ವಿರುದ್ಧ ಕಠಿಣ ಕ್ರಮವಾಗಬೇಕು: ಬಿಜೆಪಿ

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾದ 50ನೇ ವರ್ಷದ ಅಂಗವಾಗಿ ಜೂನ್‌ 25–26ರಂದು ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

ಪಲಹ್ಗಾಮ್ ದಾಳಿ: ಪಕ್ಷದ ನಾಯಕರ ವಿವಾದಾತ್ಮಕ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್!
ದೇಶ

ಪಲಹ್ಗಾಮ್ ದಾಳಿ: ಪಕ್ಷದ ನಾಯಕರ ವಿವಾದಾತ್ಮಕ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್!

ಪಹಲ್ಗಾಮ್ ದಾಳಿಯನ್ನು ಪಾಕಿಸ್ತಾನದ ಮಾಸ್ಟರ್‌ಮೈಂಡ್ ಎಂದು ಸಿಡಬ್ಲ್ಯೂಸಿ ಕರೆದಿದೆ. ಗುಪ್ತಚರ ವೈಫಲ್ಯಗಳು ಮತ್ತು ಭದ್ರತಾ ಲೋಪಗಳ ಸಮಗ್ರ ಪರಿಶೀಲನೆಗೆ ಸಹ ಅದು ಕರೆ ನೀಡಿದೆ.

ವಿವೇಕ್ ದೋವಲ್ ಕ್ಷಮೆ ಕೋರಿದ ಜೈರಾಮ್ ರಮೇಶ್
ದೇಶ

ವಿವೇಕ್ ದೋವಲ್ ಕ್ಷಮೆ ಕೋರಿದ ಜೈರಾಮ್ ರಮೇಶ್

 ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ಕೋರ್ಟ್ ಇತ್ಯರ್ಥಗೊಳಿಸಿದೆ.