ಜೈ ಶ್ರೀರಾಮ್

ಶಾಲೆಯಲ್ಲಿ 'Yes Sir' ಬದಲು 'ಜೈ ಶ್ರೀರಾಮ್': ಯತ್ನಾಳ್ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!
ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಈ ವಿಷಯಕ್ಕೆ ನೂರಕ್ಕೆ ನೂರು ನನ್ನ ಬೆಂಬಲ ಇದೆ ಎಂದರು.

'ಇಂಡಿಗೋ ವಿಮಾನ ಒಳಗೆ ಕಿರುಕುಳ; ಟಿಎಂಸಿ ಚೋರ್, ಜೈಶ್ರೀರಾಮ್ ಘೋಷಣೆ; ಇದು ಬಿಜೆಪಿ ಸಂಸ್ಕೃತಿ': ಮಹುವಾ ಮೊಯಿತ್ರಾ ಆರೋಪ; Video
ಪಶ್ಚಿಮ ಬಂಗಾಳದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ತಮಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಗೆ ಮಹಾ ಗೆಲುವು: EC ನಿರ್ದೇಶನ ಬೆನ್ನಲ್ಲೇ CM ಮಮತಾ ನಿವಾಸ, ರಾಜ್ಯ ಸಚಿವಾಲಯ ಸುತ್ತಲೂ ಭದ್ರತೆ ಹೆಚ್ಚಳ!
ರಾಜ್ಯದ 294 ವಿಧಾನಸಭಾ ಸ್ಥಾನಗಳ ಪ್ರವೃತ್ತಿಯಲ್ಲಿ ಭಾರತೀಯ ಜನತಾ ಪಕ್ಷದ ಅಗಾಧ ಮುನ್ನಡೆಯು ಚುನಾವಣಾ ಚಲನಶೀಲತೆಯನ್ನು ಬದಲಾಯಿಸುವುದಲ್ಲದೆ, ರಾಜ್ಯದ ಶಕ್ತಿ ಕೇಂದ್ರಗಳಾದ ಕಾಲಿಘಾಟ್ ಮತ್ತು ನಬನ್ನಾದಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಗಳನ್ನು ಒತ್ತಾಯಿಸಿದೆ.

'ಖುದಾ ಹಫೀಜ್, ಇನ್ಶಾ ಅಲ್ಲಾ ಜೊತೆಗೆ ‘ಜೈ ಶ್ರೀರಾಮ್’ ಕೂಡ ಹೇಳಿ; ಎಲ್ಲೆಂದರಲ್ಲಿ ಬಾಬ್ರಿ ಮಸೀದಿ ನಿರ್ಮಿಸಲು ಇದು ನಿನ್ನಪ್ಪನಾ ಆಸ್ತಿಯೇ?'
ದೀದಿಯವರ ಯಾವುದೇ ಭಾಷಣದ ವೀಡಿಯೊ ನೋಡಿ, ಅವರು ಮೈಕ್ ತೆಗೆದುಕೊಂಡು ಬಲಕ್ಕೆ ಹೋಗಿ ಇನ್ಶಾ ಅಲ್ಲಾ ಎನ್ನುತ್ತಾರೆ, ಎಡಕ್ಕೆ ಹೋಗಿ ಖುದಾ ಹಫೀಜ್ ಎನ್ನುತ್ತಾರೆ.

ತಮಿಳುನಾಡು: 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ವಿದ್ಯಾರ್ಥಿಗಳಿಗೆ ಹೇಳಿದ ರಾಜ್ಯಪಾಲರು! ಮತ್ತೊಂದು ವಿವಾದ
ಮಧುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳಿಗೆ 'ಜೈ ಶ್ರೀ ರಾಮ್ ' ಘೋಷಣೆ ಕೂಗುವಂತೆ ಹೇಳುವ ಮೂಲಕ ವ್ಯಾಪಕ ಟೀಕೆಗೊಳಗಾಗಿದ್ದಾರೆ

ಯುವಕನ ಬಟ್ಟೆ ಕಳಚಿ ಥಳಿಸಿದರು, ಜೈ ಶ್ರೀರಾಮ್ ಘೋಷಣೆ ಕೂಗಲು ಒತ್ತಾಯಿಸಿದರು...: ಉತ್ತರ ಪ್ರದೇಶ ಕುಟುಂಬದ ಆರೋಪ
ಆದರೆ ಯುವಕನನ್ನು ಥಳಿಸಿ ಆತನಿಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿರುವುದು ನಡೆದಿಲ್ಲ, ಬದಲಾಗಿ ಇದೊಂದು ದ್ವೇಷದ ಪ್ರಕರಣವಾಗಿದೆ ಎಂದು ಹೇಳಿದ್ದಾರೆ.

'ಜೈ ಶ್ರೀರಾಮ್' ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ರಾಯಚೂರು: ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟಿನಿಂದ ಒದೆಯಬೇಕು; ಕಾಂಗ್ರೆಸ್ ಮುಖಂಡ ಬಷರುದ್ದಿನ್
ಜೈ ಶ್ರೀರಾಮ್ ಎಂದು ಹೇಳಿದವರನ್ನು ಪೊಲೀಸರು ಬೂಟಿಗಾಲಲ್ಲಿ ಒದೆಯಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕನೊಬ್ಬ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ.

ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ಜೈ ಶ್ರೀರಾಮ್ ಘೋಷಣೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳು!
ಉತ್ತರ ಪ್ರದೇಶದ ಜೌನ್ ಪುರ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀರಾಮ್ ಘೋಷಣೆ, ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆದಿದ್ದು ಉತ್ತೀರ್ಣರಾಗಿದ್ದಾರೆ.

