ಜೈ ಶ್ರೀರಾಮ್ ಘೋಷಣೆ

ಉತ್ತರ ಪ್ರದೇಶ: ಜೈರಾಮ್ ಘೋಷಣೆ ಕೂಗುವಂತೆ ದಲಿತ ಯುವಕನಿಗೆ ಒತ್ತಾಯ, ಹಲ್ಲೆ!
ದೇಶ

ಉತ್ತರ ಪ್ರದೇಶ: ಜೈರಾಮ್ ಘೋಷಣೆ ಕೂಗುವಂತೆ ದಲಿತ ಯುವಕನಿಗೆ ಒತ್ತಾಯ, ಹಲ್ಲೆ!

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಬೀದರ್: ನಾಟಕ ಪ್ರಾಕ್ಟೀಸ್ ವೇಳೆ ಜೈ ಶ್ರೀರಾಮ್ ಘೋಷಣೆ; ಅನ್ಯ ಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ, ಪರಿಸ್ಥಿತಿ ಉದ್ವಿಗ್ನ
ರಾಜ್ಯ

ಬೀದರ್: ನಾಟಕ ಪ್ರಾಕ್ಟೀಸ್ ವೇಳೆ ಜೈ ಶ್ರೀರಾಮ್ ಘೋಷಣೆ; ಅನ್ಯ ಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ, ಪರಿಸ್ಥಿತಿ ಉದ್ವಿಗ್ನ

ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಮೇ 31 ರಂದು ಯುವಜನೋತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ವಿದ್ಯಾರ್ಥಿಗಳು ಬುಧವಾರ ಅಭ್ಯಾಸ ನಡೆಸುತ್ತಿದ್ದರು ಎಂದು ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ತಿಳಿಸಿದರು.

'ಜೈ ಶ್ರೀರಾಮ್' ಘೋಷಣೆ ಕೂಗಿದ್ದಕ್ಕೆ ಯುವಕರ ಮೇಲೆ ಹಲ್ಲೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ
ರಾಜ್ಯ

'ಜೈ ಶ್ರೀರಾಮ್' ಘೋಷಣೆ ಕೂಗಿದ್ದಕ್ಕೆ ಯುವಕರ ಮೇಲೆ ಹಲ್ಲೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ

ಬೆಂಗಳೂರಿನಲ್ಲಿ 'ಜೈ ಶ್ರೀರಾಮ್' ಘೋಷಣೆ ಕೂಗಿದ ಮೂವರು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಶ್ರೀರಾಮ್ ಘೋಷಣೆ ವೇಳೆ ತಾಳ್ಮೆ ಕಳೆದುಕೊಂಡ ರಾಹುಲ್ ವಿಡಿಯೋ: ಬಿಜೆಪಿ ದಾಳಿಗೆ ಕಾಂಗ್ರೆಸ್ ಪ್ರತಿದಾಳಿ
ದೇಶ

ಶ್ರೀರಾಮ್ ಘೋಷಣೆ ವೇಳೆ ತಾಳ್ಮೆ ಕಳೆದುಕೊಂಡ ರಾಹುಲ್ ವಿಡಿಯೋ: ಬಿಜೆಪಿ ದಾಳಿಗೆ ಕಾಂಗ್ರೆಸ್ ಪ್ರತಿದಾಳಿ

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆಯಲ್ಲಿ ಜೈ ಶ್ರೀರಾಮ್ ಹಾಗೂ ಪ್ರಧಾನಿ ಮೋದಿ ಪರ ಜಯ ಘೋಷಣೆಗಳಿಂದ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತ ವಿಡಿಯೋ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. 

ಪಾಕ್ ಆಟಗಾರನ ಮುಂದೆ 'ಜೈ ಶ್ರೀರಾಮ್' ಘೋಷಣೆ: ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಕಿಡಿ
ದೇಶ

ಪಾಕ್ ಆಟಗಾರನ ಮುಂದೆ 'ಜೈ ಶ್ರೀರಾಮ್' ಘೋಷಣೆ: ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಕಿಡಿ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್‌ಗೆ ತೆರಳುತ್ತಿದ್ದಾಗ, ಅಲ್ಲಿಂದ ಪ್ರೇಕ್ಷಕರು 'ಜೈಶ್ರೀ ರಾಮ್' ಘೋಷಣೆಗಳನ್ನು ಕೂಗಿದ್ದು, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ಅಭಿಮಾನಿಗಳ ಈ ವರ್ತನೆ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.

ಮಂಗಳೂರು: ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ; ಇಬ್ಬರ ಬಂಧನ
ರಾಜ್ಯ

ಮಂಗಳೂರು: ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ; ಇಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

‘ಜೈ ಶ್ರೀ ರಾಮ್’ ಎಂದ ಬುರ್ಖಾಧಾರಿ ಯುವತಿ, ಆಕೆಯ ಸ್ನೇಹಿತನಿಗೆ ಬೆದರಿಕೆ ಪ್ರಕರಣ; ವ್ಯಕ್ತಿಯ ಬಂಧನ
ರಾಜ್ಯ

‘ಜೈ ಶ್ರೀ ರಾಮ್’ ಎಂದ ಬುರ್ಖಾಧಾರಿ ಯುವತಿ, ಆಕೆಯ ಸ್ನೇಹಿತನಿಗೆ ಬೆದರಿಕೆ ಪ್ರಕರಣ; ವ್ಯಕ್ತಿಯ ಬಂಧನ

ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾ ಧರಿಸಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕೆ ಬುರ್ಖಾಧಾರಿ ಯುವತಿ, ಸ್ನೇಹಿತನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ
ರಾಜ್ಯ

‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕೆ ಬುರ್ಖಾಧಾರಿ ಯುವತಿ, ಸ್ನೇಹಿತನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾಧಾರಿ ಯುವತಿ ಮತ್ತು ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಆಟೋ ಚಾಲಕ ನಯಾಜ್ ಖಾನ್ ಎಂದು ಗುರುತಿಸಲಾಗಿದೆ. 

ಜೈ ಶ್ರೀರಾಮ್ ಘೋಷಣೆಗೆ ಮಮತಾ ಆಕ್ರೋಶ, ವಂದೇ ಭಾರತ್ ಎಕ್ಸ್ ಪ್ರೆಸ್ ಉದ್ಘಾಟನೆಯಲ್ಲಿ ವೇದಿಕೆ ಹಂಚಿಕೊಳ್ಳದ ಸಿಎಂ
ದೇಶ

ಜೈ ಶ್ರೀರಾಮ್ ಘೋಷಣೆಗೆ ಮಮತಾ ಆಕ್ರೋಶ, ವಂದೇ ಭಾರತ್ ಎಕ್ಸ್ ಪ್ರೆಸ್ ಉದ್ಘಾಟನೆಯಲ್ಲಿ ವೇದಿಕೆ ಹಂಚಿಕೊಳ್ಳದ ಸಿಎಂ

ಪಶ್ಚಿಮ ಬಂಗಾಳದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಾದ ಉಂಟಾಗಿದ್ದು, ಜೈ ಶ್ರೀರಾಮ್ ಘೋಷಣೆಗೆ ಸಿಎಂ ಮಮತಾ ಬ್ಯಾನರ್ಜಿ ತೀವ್ರವಾಗಿ ಆಕ್ರೋಶಗೊಂಡಿದ್ದರು.