ಜೈದ್ ಖಾನ್

ಬೆಂಗಳೂರು: ಮಧ್ಯದ ಬೆರಳು ತೋರಿದ ಶಾರುಖ್ ಖಾನ್ ಪುತ್ರ; ನಲಪಾಡ್, ಜಮೀರ್ ಪುತ್ರ ಸಾಥ್; ನೆಟ್ಟಿಗರು ಆಕ್ರೋಶ; Video
ಬೆಂಗಳೂರಿನ ಪಬ್ ವೊಂದಕ್ಕೆ ಬಂದಿದ್ದ ಆರ್ಯನ್ ಖಾನ್ ತಮ್ಮನ್ನು ನೋಡಲು ಬಂದಿದ್ದ ಅಭಿಮಾನಿಗಳತ್ತ ಮಧ್ಯದ ಬೆರಳು ತೋರಿಸಿ ಅಗೌರವ ತೋರಿದ್ದಾರೆ ಎನ್ನಲಾಗಿದೆ.

'Marco' ನಿರ್ದೇಶಕ ಹನೀಫ್ ಅದೇನಿ ಜೊತೆ ಜೈದ್ ಖಾನ್ ಮುಂದಿನ ಸಿನಿಮಾ!
ಹನೀಫ್ ಮತ್ತು ನಾನು ಮಾತುಕತೆ ನಡೆಸಿದ್ದೇವೆ. ಆದರೆ ಈಗ ಅವರು ಹಿಂದಿ ಸಿನಿಮಾದಲ್ಲಿ ಎಂಗೇಜ್ ಆಗಿದ್ದಾರೆ. ಆ ಪ್ರಾಜೆಕ್ಟ್ ವಿಳಂಬವಾದರೆ, ನಾವು ನಮ್ಮ ಸಿನಿಮಾ ಪ್ರಾರಂಭಿಸಬಹುದು ಎಂದು ಜೈದ್ ತಿಳಿಸಿದ್ದಾರೆ.

ಸಿನಿಮಾ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ: ಸಚಿವ Zameer Ahmed Khan ಪುತ್ರ ಜೈದ್ ಖಾನ್ ಗೆ ಸಂಕಷ್ಟ! ಪುನೀತ್ ಕೆರೆಹಳ್ಳಿ ಆಕ್ರೋಶ
‘ಕಲ್ಟ್’ ಸಿನಿಮಾದಲ್ಲಿ ಸಂತೋಷ್ ಎಂಬುವವರು ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು. ಚಿತ್ರ ತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

'ಬನಾರಸ್' ಸಿನಿಮಾದಿಂದ ಹಾಡಾಗಿ ಹರಿದ 'ಮಾಯಾ ಗಂಗೆ': ಜೈದ್ ಖಾನ್ ನಟನೆಯ ಮೊದಲ ಸಾಂಗ್ ರಿಲೀಸ್
ಜಯತೀರ್ಥ ಅವರ ನಿರ್ದೇಶನದ 'ಬನರಾಸ್' ಚಿತ್ರದ 'ಮಾಯಾ ಗಂಗೆ' ಎಂಬ ಮೊದಲ ಹಾಡನ್ನು ಸೋಮವಾರ ಅಭಿಷೇಕ್ ಅಂಬರೀಷ್, ವಿನೋದ್ ಪ್ರಭಾಕರ್ ಹಾಗೂ ಶೈಲಜಾನಾಗ್ ಅವರು ಬಿಡುಗಡೆ ಮಾಡಿದ್ದಾರೆ.

ಬಾಲಿವುಡ್ ಗೆ ಎಂಟ್ರಿ ಕೊಡಲು ಜಮೀರ್ ಅಹ್ಮದ್ ಪುತ್ರ ಕಸರತ್ತು!
ಚಾಮರಾಜ ಪೇಟೆ ಜೆಡಿಎಸ್ ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಜೈದ್ ಖಾನ್ ಬಾಲಿವುಡ್ ಮೂಲಕ ಎಂಟ್ರಿ ಕೊಡುವ ಸಿದ್ದತೆಯಲ್ಲಿದ್ದಾರೆ...

