ರಾಜ್ಯತನಗಾಗಿ, ತನ್ನ ಸ್ನೇಹಿತರಿಗಾಗಿ ಜೈನ ಮುನಿಗಳಿಂದ ಆರೋಪಿ ಪಡೆದಿದ್ದ ಸಾಲ ಬರೋಬ್ಬರಿ 30-40 ಲಕ್ಷ ರೂಪಾಯಿ!
ಬೆಳಗಾವಿ ಸಮೀಪದ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಮಾಳಿ ಮುನಿಗಳಿಂದ ತನ್ನ ಸ್ನೇಹಿತ ಹಾಗೂ ತನಗಾಗಿ 30-40 ಲಕ್ಷ ರೂಪಾಯಿ ಸಾಲ ಪಡೆದಿದ್ದ ಎಂಬುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.