ಜೈನ ಸಂಪ್ರದಾಯ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ನಡೆದುಬಂದ ಹಾದಿ
ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು 1949ರ ಮೇ 3 ರಂದು ಕಾರ್ಕಳ ತಾಲೂಕಿನ ವರಂಗದಲ್ಲಿ ಜನಿಸಿದ್ದರು. 20ನೇ ವಯಸ್ಸಿನಲ್ಲೇ ಅಂದರೆ 1970ರಲ್ಲಿ ಧರ್ಮಾಚಾರ್ಯ ಪೀಠವನ್ನು ಅಲಂಕರಿಸಿದ್ದರು.

ಜೈನ ಸಂಪ್ರದಾಯ, ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ
ಇಂದು ನಿಧನರಾದ ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75 ವರ್ಷ) ಅಂತ್ಯಕ್ರಿಯೆಯನ್ನು ಜೈನ ಸಂಪ್ರದಾಯ, ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

