ಲಾಲ್ಬಾಗ್ನಲ್ಲಿ ಹೆಜ್ಜೇನುಗಳ ದಾಳಿಗೆ ಬಾಲಕಿ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೆಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ...