ಜೈನ್ ಕಾಲೇಜು

ನಾಟಕದಲ್ಲಿ ಅಂಬೇಡ್ಕರ್‌ಗೆ ಅವಮಾನ; ಡೀನ್ ಬಂಧನ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ
ರಾಜ್ಯ

ನಾಟಕದಲ್ಲಿ ಅಂಬೇಡ್ಕರ್‌ಗೆ ಅವಮಾನ; ಡೀನ್ ಬಂಧನ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡಿದ್ದ ಆರೋಪದಡಿ ಜೈನ್ ವಿಶ್ವವಿದ್ಯಾಲಯ ‍ಪ್ರವೇಶಾತಿ ವಿಭಾಗದ ಡೀನ್ ದಿನೇಶ್ ನೀಲಕಂಠ್ ರನ್ನು ಪೊಲೀಸರು ಸೋಮವಾರ ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಧೂಮಪಾನ ಜಾಗೃತಿಗೆ ವಿದ್ಯಾರ್ಥಿಗಳ ಜಾಥಾ
ಜಿಲ್ಲಾ ಸುದ್ದಿ

ಧೂಮಪಾನ ಜಾಗೃತಿಗೆ ವಿದ್ಯಾರ್ಥಿಗಳ ಜಾಥಾ

ಮಾರ್ಥಾಸ್ ಆಸ್ಪತ್ರೆ ಮತ್ತು ಜೈನ್ ಕಾಲೇಜು ಸಹಯೋಗದಲ್ಲಿ ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಜೆ.ಸಿ. ರಸ್ತೆಯಿಂದ ಕಬ್ಬನ್ ಉದ್ಯಾನದವರೆಗೆಜೈನ್ ಕಾಲೇಜುವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು...

ರೋಸ್ಟರ್ ಪಾಲಿಸದಿದ್ದರೆ ಮಾನ್ಯತೆ ರದ್ದು: ವಿವಿ ಎಚ್ಚರಿಕೆ
ಜಿಲ್ಲಾ ಸುದ್ದಿ

ರೋಸ್ಟರ್ ಪಾಲಿಸದಿದ್ದರೆ ಮಾನ್ಯತೆ ರದ್ದು: ವಿವಿ ಎಚ್ಚರಿಕೆ

ವಿದ್ಯಾರ್ಥಿಗಳ ಪ್ರವೇಶ ಹಾಗೂ ಸಿಬ್ಬಂದಿ ನೇಮಕ ಕುರಿತಂತೆ ರೋಸ್ಟರ್ ಪದ್ಧತಿ ಅನುಸರಿಸದ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳ ಮಾನ್ಯತೆ ರದ್ದುಪಡಿಸುವುದಾಗಿ ಬೆಂಗಳೂರು ವಿಶ್ವವಿದ್ಯಾಲಯ ಎಚ್ಚರಿಸಿದೆ...