ಜೈನ್ ವಿವಿ

ಅಂಬೇಡ್ಕರ್, ದಲಿತರ ವಿರುದ್ಧ ಅವಹೇಳನಕಾರಿ ಸ್ಕಿಟ್: ಜೈನ್ ವಿವಿ ವಿದ್ಯಾರ್ಥಿಗಳಿಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್
ಅಂಬೇಡ್ಕರ್, ದಲಿತರ ಕುರಿತ ಅವಮಾನಕಾರಿ ಸ್ಕಿಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಜೈನ್ ವಿವಿ ವಿದ್ಯಾರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ.

ವಿದ್ಯಾರ್ಥಿಗಳು ಪ್ರದರ್ಶಿಸಿದ ಸ್ಕಿಟ್ ನಲ್ಲಿ ಜಾತಿ ನಿಂದನೆ ಆರೋಪ: ತನಿಖೆಗೆ ಶಿಸ್ತು ಸಮಿತಿ ರಚಿಸಿದ ಜೈನ್ ವಿವಿ
ಮೊನ್ನೆ ಫೆಬ್ರವರಿ 6 ರಂದು ಸೆಂಟರ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (CMS) ನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಪ್ರದರ್ಶಿಸಿದ ಸ್ಕಿಟ್‌ನಲ್ಲಿ ದಲಿತರ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಜೈನ್ ವಿವಿ (Deemed-to-be University) ಶಿಸ್ತು ಸಮಿತಿಯನ್ನು ರಚಿಸಿದೆ.

ಜೈನ್ ವಿವಿ ವಿದ್ಯಾರ್ಥಿಗಳಿಂದ ಹಸಿರು ಬೆಂಗಳೂರಿಗಾಗಿ ‘ಐಕ್ಯತೆಯ ನಡಿಗೆ’
ಜೈನ್ ವಿಶ್ವವಿದ್ಯಾಲಯದ (JU-CMS) ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಸೋಮವಾರ...

ಅವಕಾಶದ ನಿರೀಕ್ಷೆಯಲ್ಲಿ ಉತ್ತಪ್ಪ
ಮತ್ತೊಂದು ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಕರ್ನಾಟಕದ ಆರಂಭಿಕ ಬ್ಯಾಟ್ಸ್‍ಮನ್ ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.

